ಸಾಲುಮರದ ತಿಮ್ಮಕ್ಕಗೆ ತೀವ್ರ ಅನಾರೋಗ್ಯ: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ | Saalumarada Thimmakka
ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ…