Category: ಆಚರಣೆ

ಸುಳ್ಯ ತಾಲೂಕಿನಾದ್ಯಂತ ‘ಸಂಭ್ರಮದ ಈದ್ ಫಿತ್ರ್’ ಆಚರಣೆ

ಸುಳ್ಯ ಕೇಂದ್ರ ( ಮುಹಿಯದ್ದೀನ್ ಜುಮಾ) ಮಸೀದಿಯಲ್ಲಿ ಧಾರ್ಮಿಕ ಶ್ರದ್ಧಾ ಭಕ್ತಿ ಯೊಂದಿಗೆ ಸಂಭ್ರಮದ ಈದುಲ್ ಫಿತ್ರ್ ಹಬ್ಬವನ್ನು (31/03/2025) ಆಚರಿಸಲಾಯಿತುಇಂದು (31/03/2025) ಸೂರ್ಯೋದಯ ಏಕ ದೇವ ಸ್ಮರಣೆ ( ತಕ್ಬೀರ್ ದ್ವನಿ) ಯಿಂದ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮ ಬೆಳಗಿನ ಜಾವ…

ಮೊಗರ್ಪಣೆಯಲ್ಲಿ ಈದ್ ಪ್ರಯುಕ್ತ ಎಸ್.ಎಸ್.ಎಫ್ ವತಿಯಿಂದ ತಂಪು ಪಾನೀಯ ವಿತರಣೆ

ಈದುಲ್‌ಫಿತ್ರ್ ವತಿಯಿಂದ ಮುಹಿಯಿದ್ದೀನ್ ಜುಮಾ ಮಸೀದಿ ವಠಾರದಲ್ಲಿ ಎಸ್.ಎಸ್.ಎಫ್ ವತಿಯಿಂದ ತಂಪು ಪಾನೀಯ ವಿತರಿಸಿ ಸಂಭ್ರಮದ ಈದ್ ಆಚರಿಸಲಾಯಿತು.

ಪೇರಡ್ಕ ಗೂನಡ್ಕ ಸಂಭ್ರಮದ ಈದುಲ್ ಫಿತ್ರ್ ಆಚರಣೆ

ಫಿತ್ರ್: ಇತಿಹಾಸ ಪ್ರಸಿದ್ದ ಅತಿ ಪುರಾಣ ಪೇರಡ್ಕ ಗೂನಡ್ಕ ಮೋಹಿಯದ್ದಿನ್ ಜುಮ ಮಸ್ಜಿದ್ ಖತೀಬ್ ಉಸ್ತಾದರಾದ ನಹೀಮ್ ಫೈಜಿ ಅಲ್ ಮಹಬರಿ ಈದ್ ಸಂದೇಶ ನೀಡಿ ಕೋಮು ಸೌಹಾರ್ದತೆ, ಕುಟುಂಬ ಜೀವನ,ರಂಜಾನ್ ಪಾವಿತ್ರತೆ ಬಗ್ಗೆ ತಿಳಿಸಿ ಪಲೇಸ್ಟಿಯನಲ್ಲಿ ಮಕ್ಕಳು ಮಹಿಳೆಯರು ಹಿರಿಯರು…

ನಾಳೆ ಮಾ.31  ಈದುಲ್ ಫಿತ್ರ್ ಆಚರಣೆ

ಇಂದು ದಿನಾಂಕ 30-03-2025 ಆದಿತ್ಯವಾರ ಅಸ್ತಮಿಸಿದ ಸೋಮವಾರ ರಾತ್ರಿ ಶವ್ವಾಲ್ ತಿಂಗಳ(ಈದುಲ್ ಫಿತ್ರ್) ಪ್ರಥಮ ಚಂದ್ರ ದರ್ಶನವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ರವರು ತೀರ್ಮಾನಿಸಿರುತ್ತಾರೆ. ಪ್ರಕಟನೆ: ಹಾಜಿ ಎಸ್…

ಅರಂತೋಡು ತೆಕ್ಕಿಲ್ ಪ್ರತಿಷ್ಠಾನದಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಫ್ತಾರ್ ಕೂಟ

ಸೌಹಾರ್ಧ ಇಫ್ತಾರ್ ನ್ನಿಂದ ದೇಶದ ಭಾವೈಕ್ಯತೆಯ ಸಮಾಜಕ್ಕೆ ಉತ್ತಮ ಸಂದೇಶ : ರಾಜೇಶ್ ನಾಥ್ ಜಿ. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವಧರ್ಮ ಸೌಹಾರ್ಧ ಇಪ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ…

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮುಸ್ತಫ ರಿಗೆ ಸನ್ಮಾನ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನ (ರಿ ) ಆರಂತೋಡು ಇದರ ವತಿಯಿಂದ ಇತ್ತೀಚೆಗೆ ಸುಳ್ಯ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ. ಎಂ. ಮುಸ್ತಫ ರನ್ನು ಸನ್ಮಾನಿಸಲಾಯಿತುಅಧ್ಯಕ್ಷತೆಯನ್ನು ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್…

ಮಾ.26 ರಂದು ಅರಂತೋಡಿನಲ್ಲಿ 20ನೇ ವರ್ಷದ ತೆಕ್ಕಿಲ್ ಸರ್ವ ಧರ್ಮ ಸೌಹಾರ್ದ ಇಪ್ತಾರ್ ಕೂಟ

ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನ(ರಿ) ಅರಂತೋಡು ಇದರ ವತಿಯಿಂದ 20 ನೇ ವರ್ಷದ ಸರ್ವ ಧರ್ಮ ಸೌಹಾರ್ದ ಇಫ್ತಾರ್ ಕೂಟವು ಮಾ.26 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ವಹಿಸಲಿದ್ದಾರೆ. ದುವಾಶೀರ್ವಾಚನವನ್ನು…

ಅಖಿಲ ಭಾರತ ಬ್ಯಾರಿ ಪರಿಷತ್ ವತಿಯಿಂದ ಸುಳ್ಯ ಸುಡ ಅಧ್ಯಕ್ಷ ಕೆ. ಎಂ. ಮುಸ್ತಫ ರವರಿಗೆ ಸನ್ಮಾನ

ಮುಸ್ತಫ ರವರ ಪ್ರಾಮಾಣಿಕ ಸಮಾಜ ಸೇವೆಗೆ ಸಂದ ಗೌರವ :ನಾಸಿರ್ ಲಕ್ಕಿ ಸ್ಟಾರ್ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡ ) ಇದರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದಿಂದ ನೇಮಕ ಗೊಂಡ ಕೆ. ಎಂ. ಮುಸ್ತಫ ರವರನ್ನು ಇಂದು ಮಂಗಳೂರಿನ ಹೀರಾ…

ಸುಳ್ಯ: ಗ್ಯಾರಂಟಿ ಅನುಷ್ಠಾನ ಯೋಜನೆ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಯೋಜನೆಯ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆಯವರ ನೇತೃತ್ವದಲ್ಲಿ ಮಾ 17 ರಂದು ಸುಳ್ಯದ ಅನ್ಸಾರಿಯ ಸಭಾ ಭವನದಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳಾ…

ಮಾ.9ರಂದು ಅರಂತೋಡಿ ನಲ್ಲಿ ಎಸ್ ಕೆ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸುನ್ನೂರು ಮತ್ತು ಬೃಹತ್ ಇಫ್ತಾರ್ ಸಂಗಮ

ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆ ವತಿಯಿಂದ ಮಜ್ಲಿಸ್ ನೂರ್ ಹಾಗೂ ಇಫ್ತಾರ್ ಕೂಟವು ಆದಿತ್ಯವಾರ ಸಂಜೆ 4 ಗಂಟೆಗೆ ಅರಂತೋಡು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯಲಿದೆ. ಅರಂತೋಡು ಮಸೀದಿ ಖತೀಬರಾದ ಬಹು ಇಸ್ಮಾಯಿಲ್ ಫೈಝಿ ಗಟ್ಟಮನೆ ಯವರು…