ಎಸ್.ಡಿ.ಪಿ.ಐ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ
ಆಗಸ್ಟ್ 15: ಬೆಳ್ಳಾರೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ಎಂ.ಎ.ರಫೀಕ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.…