Category: ಆಚರಣೆ

ಬೃಹತ್ ಇಫ್ತಾರ್ ಕೂಟ ಆಯೋಜಿಸಿದ ದಳಪತಿ ವಿಜಯ್! 

ಚೆನ್ನೈ: ಪವಿತ್ರ ರಂಜಾನ್ ಮಾಸದ ಸಂದರ್ಭದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರು ಮುಸ್ಲಿಂ ಬಾಂಧವರಿಗೆ ಶುಕ್ರವಾರ ಇಫ್ತಾರ್ ಕೂಟ ಆಯೋಜಿಸಿದರು. ರಾಯಪೆಟ್ಟಾ ವೈಎಂಸಿಎ ಕ್ರೀಡಾಂಗಣದಲ್ಲಿ ಇಫ್ತಾರ್ ಕೂಟ ನಡೆದಿದೆ. ಮುಸ್ಲಿಂ ಟೋಪಿ ಧರಿಸಿ,…

ಎನ್.ಎಂ.ಸಿ; ವಿಶ್ವ ವನ್ಯಜೀವಿ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳು ಹಾಗೂ ನೇಚರ್ ಕ್ಲಬ್ ವತಿಯಿಂದ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಭಿನ್ನವಾಗಿ ನಡೆದಂತ ಈ ಸ್ಪರ್ಧೆಯಲ್ಲಿ ಆಸಕ್ತ ವಿದ್ಯಾರ್ಥಿಗಳು…

ಮಚ್ಚೂಸ್ ಚಾಯ್ ಮಾರ್ಟ್ ನಿಂದ ‘ಉಚಿತ ಇಫ್ತಾರ್’

ಸುಳ್ಯ: ಇಲ್ಲಿನ ಜನಪ್ರಿಯ ಕಫೆ ಯಾಗಿರುವ ಸುಳ್ಯದ ಕಟ್ಟೆಕ್ಕಾರ್ ಮೆಗಾ ಶಾಪ್ ಬಳಿಯಿರುವ ಮಚ್ಚೂಸ್ ಮಾರ್ಟ್ ನಿಂದ ಉಚಿತ ಇಫ್ತಾರ್ ಕೂಟ ಹಮ್ಮಿಕೊಂಡಿದ್ದಾರೆ. ಹೌದು ಮುಸ್ಲಿಂ ಸಮುದಾಯದ ಪವಿತ್ರ ತಿಂಗಳಾದ ರಮದಾನ್ ನಲ್ಲಿ ಉಪವಾಸ ಅನುಷ್ಠಾನ ಕಡ್ಡಾಯ. ರಮದಾನ್ ನಲ್ಲಿ ಹೀಗೆ…

ಎಂಸಿಸಿ ವಾರ್ಷಿಕ ಮಹಾಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯದ ಪ್ರತಿಷ್ಠಿತ ಮಾರ್ನಿಂಗ್ ಕ್ರಿಕೆಟ್ ಕ್ಲಬ್(ರಿ.)ಸುಳ್ಯ ಇದರ ವಾರ್ಷಿಕ ಮಹಾಸಭೆಯು ಫೆ 23 ಆದಿತ್ಯವಾರ ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ಎಂಸಿಸಿ ಇದರ ಸ್ಥಾಪಕಧ್ಯಕ್ಷರಾದ ಹಂಝ ಖಾತೂನ್ ಹಾಗೂ ಅಧ್ಯಕ್ಷರಾದ ರಂಜಿತ್ ಕುಮಾರ್ ಕೆ.ಆರ್ ಮತ್ತು ಕಾರ್ಯದರ್ಶಿ ಝುಬೈರ್ ಇವರ ಉಪಸ್ಥಿತಿಯಲ್ಲಿ…

ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ, SKSSF ಸುಳ್ಯ ಟೌನ್ ಶಾಖಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಫೆ.19 SKSSF ಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ SKSSF ಸುಳ್ಯ ಟೌನ್ ಶಾಖಾ ವತಿಯಿಂದ ನಡೆಯಿತು. SKSSF ಸುಳ್ಯ ಟೌನ್ ಅಧ್ಯಕ್ಷ ಮಸೂದ್ ಮಚ್ಚು ಧವಜಾರೋಹಣಗೈದರು, ಜಲಾಲುದ್ದೀನ್ ಯಮಾನಿ ಉಸ್ತಾದ್ ದುವಾ ನೆರವೇರಿಸಿದರು. SKSSF ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ…

ಎಸ್ ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆಯ ವತಿಯಿಂದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಗೂನಡ್ಕ: ಪ್ರತಿಷ್ಠಿತ ವಿದ್ಯಾರ್ಥಿ ಯುವಜನ ಸಂಘಟನೆಯಾದ ಎಸ್ಕೆ ಎಸ್‌ಎಸ್‌ಎಫ್ ಗೂನಡ್ಕ ಶಾಖೆಯ ವತಿಯಿಂದ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ವಠಾರದಲ್ಲಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪೇರಡ್ಕ ಜಮಾಅತ್ ಅಧ್ಯಕ್ಷರಾದ ಜನಾಬ್ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯ ಖತೀಬರಾದ…

ಕಡಬ :ಮಕ್ಕಳ ಮಾಸೋತ್ಸವ ಅಂಗವಾಗಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ

ಮಕ್ಕಳ ಮಾಸೋತ್ಸವ ಕಾರ್ಯಕ್ರಮದ ಅಂಗವಾಗಿ ಫೆ 15 ರಂದು ಕಡಬ ಸಂತ ಜೋಕಿಂ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಕ್ಲಬ್ ಸದಸ್ಯರುಗಳ ಸಮಾವೇಶ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಂಸ್ಥೆಯ ವಂದನೀಯ ಫಾ. ಅಮಿತ್ ರೂಡ್ರಿಗಸ್ ‘ಜೀವನದಲ್ಲಿ ಮೌಲ್ಯಯುತವಾದ ವಿಚಾರಗಳನ್ನು…

ಕೊಡಗು: ‘ಕೊಡವಾಮೆ ಬಾಳೊ’ ಕೊಡವರ ಬೃಹತ್ ಪಾದಯಾತ್ರೆ ಸಮ್ಮೇಳನ

ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ‘ಕೊಡವಾಮೆ ಬಾಳೋ’ ಕೊಡವರ ಬೃಹತ್ ಪಾದಯಾತ್ರೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಕೊಡವರು ಹಾಗೂ ಕೊಡವ ಭಾಷಿಕರ ‘ಮಹಾಸಂಗಮ’ದೊಂದಿಗೆ ಸಮಾರೋಪಗೊಂಡಿತು. ಶಾಂತಿಯುತವಾಗಿ ಶಾಂತಿಯುತ ಪಾದಯಾತ್ರೆಯ ಮೂಲಕ ಕೊಡವ ಸಮುದಾಯದ ಕೂಗನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ…

ಪೇರಡ್ಕ ಗೂನಡ್ಕ ಉರೂಸ್: ದೇಶದ ನಿವೃತ್ತ ಯೋಧರಿಗೆ ದೇಶ ರಕ್ಷಕರಿಗೆ ಸನ್ಮಾನ

ಸುಳ್ಯ :ಸಂಪಾಜೆ ಗ್ರಾಮದ ಪೇರಡ್ಕ – ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫಿನ ಉರೂಸ್ ಕಾರ್ಯಕ್ರಮದಲ್ಲಿ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ದೇಶ ಸೇವೆ ಸಲ್ಲಿಸಿ ನಿವೃತ್ತರಾದ ಯೋಧರುಗಳಾದ ವಸಂತ ಪೆಲ್ತಡ್ಕ, ಪಧ್ಮನಾಭ ಪೆಲ್ತಡ್ಕ, ಹಾಗೂ ಜಮ್ಮು ಕಾಶ್ಮೀರ…

ಪೇರಡ್ಕ ಉರೂಸ್ : ಸರ್ವ ಧರ್ಮ ಸಮ್ಮೇಳನಸರ್ವಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ -ಸದಾನಂದ ಮಾವಜಿ

ಪ್ರಸ್ತುತ ಕಾಲಘಟ್ಟದಲ್ಲಿ ಸರ್ವಧರ್ಮ ಸಮ್ಮೇಳನಗಳು ಎಲ್ಲೆಡೆ ನಡೆಯುವ ಅಗತ್ಯ ಇದೆ ಎಂದು ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂಧ ಮಾಜಿ ಹೇಳಿದರು. ಇಂದಿನ ರಾಜಕೀಯ ವ್ಯವಸ್ಥೆಯಲ್ಲಿ ಸರ್ವಧರ್ಮ ಸಮ್ಮೇಳನಗಳು ನಶಿಸಿ ಹೋಗಿದೆ ಇಂದು ಇದರ ಅಗತ್ಯ ಇದೆ. ಪೇರಡ್ಕದ ಸೌಹಾರ್ಧತೆಯು ತೆಕ್ಕಿಲ್…