ಮಾ.30ರಂದು ಆಲೆಟ್ಟಿಯ ಕುಡೆಕಲ್ಲಿನಲ್ಲಿ ‘ಅರೆಭಾಷಿಕರ ಐನ್ ಮನೆ ಐಸಿರಿ’ ಕಾರ್ಯಕ್ರಮ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ಮಾ.21ರಂದು ನಡೆಯಿತು. ನಿವೃತ್ತ…