ಪಡಿತರ ಅಕ್ಕಿ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ಕ್ಯಾನ್ಸಲ್.! ರಾಜ್ಯ ಸರ್ಕಾರದ ಮಹತ್ವದ ಆದೇಶ
ರೇಷನ್ ಕಾರ್ಡ್‌ದಾರರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವು ಗಂಭೀರವಾದ ಎಚ್ಚರಿಕೆಯೊಂದನ್ನು ಕೊಟ್ಟಿದೆ. ನೀವೇನಾದರೂ ಈ ತಪ್ಪು ಮಾಡಿದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆ ಎನ್ನುವ ಎಚ್ಚರಿಕೆಯನ್ನು ಕೊಡಲಾಗಿದೆ. ರಾಜ್ಯದಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಗೆ ಸಂಬಂಧಿಸಿದಂತೆ ಮತ್ತೊಂದು ಕಠಿಣ ಕ್ರಮವನ್ನು ತೆಗೆದುಕೊಳ್ಳುವುದಕ್ಕೆ…