Category: ಕಾನೂನು

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ನ ಪ್ರಶಸ್ತಿಗಳ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಬ್ರಹ್ಮ ಡಾ. ಮೋಹನ್ ಆಳ್ವ, ಇತಿಹಾಸ ತಜ್ಞ ಡಾ. ತುಕರಾಮ ಪೂಜಾರಿ ಬಂಟ್ವಾಳ, ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಪ್ರಶಸ್ತಿ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ…

ಪತ್ನಿಗೆ ದೈಹಿಕ, ಮಾನಸಿಕ ಮತ್ತು ವರದಕ್ಷಿಣೆಯ ಕಿರುಕುಳ ಆರೋಪಿ ಗಂಡ ಸಹಿತ ಆತನ ಕುಟುಂಬದ ನಾಲ್ವರಿಗೆ ಜೈಲು ಶಿಕ್ಷೆ ವಿಧಿಸಿದ ಮಂಗಳೂರು ನ್ಯಾಯಾಲಯ

ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಬಿ ರವರಿಂದ ಸರಕಾರದ ಪರ ಸಮರ್ಥವಾದ ಮಂಡನೆ ಮೂಳೂರು ಗ್ರಾಮ ಪಡ್ಡೆಯಿ ಪದವು ನಿವಾಸಿ ಮುಫೀಝ್ ಎಂಬಾತ ತನ್ನ ತಂದೆ ಮಹಮ್ಮದ್ ಅಬ್ದುಲ್ ರಜಾಕ್, ಸಫಿಯ, ಮಿನಝೀರ ಅವರೊಂದಿಗೆ ಸೇರಿ ಪತ್ನಿಗೆ ವರದಕ್ಷಿಣೆ ತರುವಂತೆ ದೈಹಿಕ,…

ಎನ್ನೆಂಸಿಯ ಯುವ ರೆಡ್ ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ

ನಿಮ್ಮ ರಕ್ಷಣೆಗಾಗಿ ಹೆಲ್ಮೆಟ್ ಬಳಸಿ, ಪೋಲೀಸರಿಗಾಗಿ ಹೆಲ್ಮೆಟ್ ಧರಿಸಬೇಡಿ– ಜ್ಯೋತಿ ಕೆ.ವಿ ಜೀವನ ಅತ್ಯಂತ ಅಮೂಲ್ಯವಾದುದು. ಕೆಟ್ಟ ಚಟಗಳಿಗೆ ಬಲಿಬೀಳದೇ ಅದನ್ನು ಅತ್ಯಂತ ಜೋಪಾನವಾಗಿ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ವಾಹನ ಚಲಾಯಿಸುವ ಸಂದರ್ಭದಲ್ಲಿ ನಮಗಾಗಿ ಜೀವನ ಸವೆಸುವ ಮನೆಯ ಸದಸ್ಯರನ್ನು ನೆನಪು…

ಹುಟ್ಟಿದ ದಿನಾಂಕಕ್ಕೆ ‘ಆಧಾರ್ ಕಾರ್ಡ್’ ಪುರಾವೆ ಅಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

nammasullia: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ವಯಸ್ಸನ್ನು ನಿರ್ಧರಿಸಿ ಪರಿಹಾರ ನೀಡಲು ಆಧಾರ್ ಕಾರ್ಡ್ ಅನ್ನು ಸ್ವೀಕರಿಸಿದ್ದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು…

ಸುಳ್ಯ ನಗರ ಪಂಚಾಯತ್ ಪ್ರಕಟಣೆ; ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮೇಕೆ, ದನ ಗಳನ್ನು ಮೇಯಲು ಬಿಡದಿರಿ- ಬಿಟ್ಟಲ್ಲಿ ದಂಡ ಕಟ್ಟಿಟ್ಟ ಬುತ್ತಿ

ಸುಳ್ಯ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ಪ್ರಾಣಿಗಳಾದ ಆಡು, ದನ ಗಳನ್ನು ಸಾರ್ವಜನಿಕ ರಸ್ತೆಗಳಿಗೆ ಬಿಡುತ್ತಿರುವುದು ಸುಳ್ಯ ಪಟ್ಟಣ ಪಂಚಾಯತ್ ಗಮನಕ್ಕೆ ಬಂದಿದ್ದು, ಇದರಿಂದಾಗಿ ಸಾರ್ವಜನಿಕರಿಗೆ, ಪಾದಚಾರಿಗಳಿಗೆ, ವ್ಯಾಪಾರಸ್ಥರಿಗೆ ತೊಂದರೆಯುಂಟಾಗಿದ್ದಲ್ಲದೆ, ವಾಹನ ಅಪಘಾತಗಳಂತಹ ಘಟನೆಗಳು ಕೂಡಾ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ…

ನಾಳೆ ರಾಜ್ಯಾದ್ಯಂತ ‘PSI’ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು…

ತನಿಖೆ ಎದುರಿಸಲು ಸಿದ್ಧನಿದ್ದೇನೆ: ಕೋರ್ಟ್ ಆದೇಶಕ್ಕೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ತನಿಖೆಗಳಿಗೆ ಹೆದರಲ್ಲ, ತನಿಖೆ ಎದುರಿಸಲು ತಯಾರಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮುಡಾ ಹಗರಣ ಪ್ರಕರಣದಲ್ಲಿ ತಮ್ಮ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೋರ್ಟ್ನ ಆದೇಶದ ಪ್ರತಿ ಸಿಕ್ಕಿಲ್ಲ. ಪೂರ್ಣ ಓದಿದ ಮೇಲೆ…

ಸುಳ್ಯ: ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆ ಮೇಲೆ ಹೋಟೆಲ್ ಬಂದ್ , ಪೊಲೀಸರ ವಾರ್ನಿಂಗ್ ..!

ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಇನ್ನು ಮುಂದೆ ರಾತ್ರಿ 11:00 pm ಗಂಟೆ ನಂತರ ಹೋಟೆಲ್ ತೆರೆಯುವಂತಿಲ್ಲ ಎಂದು ಖಡಕ್ ವಾರ್ನಿಂಗ್ ಅನ್ನು ಪೊಲೀಸರು ರವಾನಿಸಿದ್ದಾರೆ. ಈ ಮೂಲಕ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತಂದಿದ್ದಾರೆ. ಬೇರೆ ತಾಲೂಕುಗಳಲ್ಲಿ ಈಗಾಗಲೇ ಇರುವ ನಿಯಮ…