Category: ಶಿಕ್ಷಣ

ಸರ್ಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿಗೆ OSAAT ಸಂಸ್ಥೆಯಿಂದ ಕೊಠಡಿಗಳ ನಿರ್ಮಾಣದ ಪೂರ್ವ ಬಾವಿ ಸಭೆ

ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿಗೆ OSAAT ಸಂಸ್ಥೆಯ ವತಿಯಿಂದ ನಿರ್ಮಾಣಗೊಳ್ಳಲಿರುವ ನಾಲ್ಕು ಕೊಠಡಿಗಳು ಹಾಗು ಶೌಚಾಲಯಗಳ ಕುರಿತಂತೆ ಚರ್ಚಿಸಲು ಸಭೆಯು ದಿನಾಂಕ10.10.2024 ರ ಗುರುವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ವರಿ ಕಾಡುತೋಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜನಾರ್ದನ…

ಎನ್ನೆಂಸಿ; ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಮನೆಯ ಉತ್ತಮ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕ: ಡಾ. ಪೂವಪ್ಪ ಕಣಿಯೂರು ಮಕ್ಕಳು ಜೀವನದಲ್ಲಿ ಶಿಸ್ತು, ತಾಳ್ಮೆ, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಸಂಪತ್ತಾಗಬೇಕು. ಮನೆಯಲ್ಲಿನ ಒಳ್ಳೆಯ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಬೇಕು. ಧರ್ಮಗ್ರಂಥಗಳನ್ನು ಆರಾಧನೆ ಮಾಡುವುದಿದ್ದರೆ ಅದರಲ್ಲಿನ…

ನೆಹರೂ ಮೆಮೋರಿಯಲ್ ಕಾಲೇಜಿನ ನೂತನ ಎನ್.ಎಸ್.ಎಸ್ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರಿ ಸ್ವೀಕಾರ

ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ…

LKG ಯಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ಗಣಿತ ಕಲಿಕೆಗೆ 3 ಹೊಸ ಕಾರ್ಯಕ್ರಮಗಳು ಜಾರಿ!

ಎಲ್ ಕೆಜಿಯಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಗಣಿತ ಕಲಿಕೆಗೆ ಮೂರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಮೂಲ ಗಣಿತ ಕಲಿಕೆಗೆ…

1000 ಬಸ್ಕಿ ಹೊಡಿಸಿದ ಶಿಕ್ಷಕ, ಕಾಲಿನ ಸ್ವಾಧೀನ ಕಳೆದುಕೊಂಡ ವಿದ್ಯಾರ್ಥಿ

ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವಂತೆ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿದ್ದಾನೆ. ಬಾಲಕನ ಪೋಷಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಘಟನೆ ಚೀನಾದಲ್ಲಿ ನಡೆದಿದೆ. ಶಾಲೆಗಳಲ್ಲಿ ಕಲಿಕೆ ಮತ್ತು ಶಿಸ್ತಿನ ವಿಷಯದಲ್ಲಿ…

ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ಗೆ ರನ್ನರ್ ಅಪ್ ಪ್ರಶಸ್ತಿ

ಉಜಿರೆ: ಇಲ್ಲಿನ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಆತಿಥ್ಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳ ನಡುವೆ ನಡೆದ ಅಂತರ್ ಪಾಲಿಟೆಕ್ನಿಕ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿದೆ. ತಂಡದಲ್ಲಿ ಕೀರ್ತನ್,…

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ…

ಕೆ.ವಿ.ಜಿ.ಪಾಲಿಟೆಕ್ನಿಕ್: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ. ಗಾಂಧೀಜಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ…

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಎನ್ನೆಂಸಿ ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 01 ಮಂಗಳವಾರದಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಸಂಶೋದನಾ ಕೇಂದ್ರದಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ…

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ರಾಷ್ಟ್ರಪಿತ ಗಾಂಧೀಜಿಯವರ 155ನೇ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಆರಂಭದಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ಪುಷ್ಪ ನಮನ ಸಲ್ಲಿಸಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಗಾಂಧಿ ಜಯಂತಿ ಆಚರಣೆಯ ಮಹತ್ವವನ್ನು ತಿಳಿಸಿದರು. ಕಾಲೇಜಿನ ಕನ್ನಡ…