ಸ.ಉ.ಹಿ ಪ್ರಾಥಮಿಕ ಶಾಲೆ ಶಾಂತಿನಗರದಲ್ಲಿ 78ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ- ಮುಖ್ಯ ಶಿಕ್ಷಕಿ ಬೀಳ್ಕೊಡುಗೆ.
ಶಾಂತಿನಗರ: ಅಗಸ್ಟ್ ೧೫ ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪೂರ್ವಾಹ್ನ 9.30 ಕೆ ಧ್ವಜಾರೋಹಣ ಕಾರ್ಯಕ್ರಮವನ್ನು ಅಧ್ಯಕ್ಷರಾದ ಶ್ರೀ ಮಹಮ್ಮದ್ ನಝೀರ್ ರವರು ನೆರವೇರಿಸಿದರು ಬಳಿಕ ಶಾಲಾ ಮಕ್ಕಳ ಪಥ ಸಂಚಲನ…