‘ಫೆಂಗಲ್’ ಚಂದಮಾರುತ : ಮಂಗಳೂರಲ್ಲಿ ಕೊಚ್ಚಿ ಹೋದ 10ಕ್ಕೂ ಹೆಚ್ಚು ಬೋಟ್ ಗಳು!
ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯಕ್ಕೂ ತಟ್ಟಿದ್ದು, ಇದೀಗ ಮಂಗಳೂರಿನ ಬಂದರಿನಲ್ಲಿ ಇದಂತಹ ಸುಮಾರು ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಹೌದು ಮಂಗಳೂರಿನ ಬಂದರಿನಲ್ಲಿ ಲಂಗರು ಹಾಕಿದ್ದ, ಮೀನುಗಳಿಗಾಗಿ ಬಲೆ ಬೀಸುವ…