ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಸಿಗಾಳಿ ಹೊಡೆತ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ
Mangalore: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್)ಯನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ…