Jasprit Bumrah: ಚಾಂಪಿಯನ್ಸ್ ಟ್ರೋಫಿಯಿಂದ ಬುಮ್ರಾ ಔಟ್; ಹರ್ಷಿತ್ಗೆ ಬುಲಾವ್
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ…