Category: ಅಪಘಾತ

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ…

ಅರಂತೋಡು: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ಧಗಧಗನೆ ಉರಿದ ಘಟಕ

ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಜು9ರಂದು ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶೇಖರಣೆ ಇರಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಅರಂತೋಡು ಕೊಡೆಂಕೆರಿ ಯಲ್ಲಿ ನಡೆದಿದೆ. ತ್ಯಾಜ್ಯ ಘಟಕದಲ್ಲಿ ಸಿಬ್ಬಂದಿಯವರು 5.00…

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ

ಭಾರತೀಯ ವಾಯುಪಡೆಯ (Air Force) ಯುದ್ಧ ವಿಮಾನವೊಂದು (Fighter Jet) ರಾಜಸ್ಥಾನದ ಚುರು ಎಂಬಲ್ಲಿ ಪತನವಾಗಿದ್ದು, ಪೈಲಟ್‌ ಸಹಿತ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು‌ಬಂದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಎಂದಿನಂತೆ ಹಾರಾಟ ನಡೆಸುತ್ತಿದ್ದ ಯುದ್ಧ ವಿಮಾನ ಇವೂ, ಇಂದು ಪತನಗೊಂಡು ಗದ್ದೆ…

ಅಮೆರಿಕದಲ್ಲಿ ಭೀಕರ ಕಾರ್ ಅಪಘಾತ; ಭಾರತ ಮೂಲದ ಒಂದೇ ಕುಟುಂಬದ ನಾಲ್ವರ ಸಾವು

ಅಮೆರಿಕದ ಅಲಬಾಮ ರಾಜ್ಯದ ಗ್ರೀನ್ ಕೌಂಟಿಯಲ್ಲಿ (Green county, Alabama) ಕಳೆದ ವಾರಾಂತ್ಯದಲ್ಲಿ ಸಂಭವಿಸಿದ ಭೀಕರ ಕಾರ್ ಅಪಘಾತದಲ್ಲಿ ಭಾರತ ಮೂಲದ ನಾಲ್ವರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಎಲ್ಲಾ ನಾಲ್ವರೂ ಕೂಡ ಹೈದರಾಬಾದ್ ಮೂಲದವರಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಅಟ್ಲಾಂಟಾದಲ್ಲಿ ಸಂಬಂಧಿಕರನ್ನು ಭೇಟಿ…

ಪೈಚಾರ್: ಸರಣಿ ಅಪಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Nammasullia: ಮೂರು ವಾಹನಗಳು ಡಿಕ್ಕಿ ಹೊಡೆದ ಘಟನೆ ಪೈಚಾರಿನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೂರು ವಾಹನವು ಸುಳ್ಯ ಕಡೆಯಿಂದ ಪೈಚಾರ್ ಕಡೆ ಚಲಿಸುತ್ತಿದ್ದು, ಹುಂಡೈ ನಿಯೋ‌ನ್ ಕಾರು ಚಾಲಕ ರಸ್ತೆಗೆ ಅಡ್ಡಲಾಗಿ ನಾಯಿ ಬಂತೆಂದು ಹಠಾತ್ ಬ್ರೇಕ್ ಹಾಕಿದ್ದಾನೆ, ಅದೇ…

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

Namma sullia: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ…

ಪೆರಾಜೆ: ಹಿಟ್ ಆ್ಯಂಡ್ ರನ್; ಗಾಯಗೊಂಡ ಯುವತಿ, ಆಸ್ಪತ್ರೆಗೆ ದಾಖಲು

ಸುಳ್ಯದಿಂದ ಪೆರಾಜೆ ಕಡೆಗೆ ಯುವತಿಯೊಬ್ಬಳು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟಿಗೆ ವಾಹನ ವೊಂದು ಢಿಕ್ಕಿಯಾಗಿ, ಪರಿಣಾಮ ಯುವತಿ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಪೆರಾಜೆಯ ಶಾಹಿದಾ ಎಂಬವರು ಸುಳ್ಯದಿಂದ ಪೆರಾಜೆಯ ತಮ್ಮ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಅರಂಬೂರು ಮರದ…

ಅಡ್ಕಾರು: ನಿಯಂತ್ರಣ ತಪ್ಪಿ ಪಲ್ಟಿಯಾದ ಡಸ್ಟರ್ ಕಾರು..! ಅದೃಷ್ಟವಶಾತ್ ಪ್ರಯಾಣಿಕರು  ಪ್ರಾಣಾಪಾಯದಿಂದ ಪಾರು..!

ಅಡ್ಕಾರಿನಲ್ಲಿ ಡಸ್ಟರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು(ಜೂ.16) ನಡೆದಿದೆ. ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಆರ್ತಾಜೆ: ಬಸ್ ಹಾಗೂ ಬೈಕ್ ನಡುವೆ ಅಪಘಾತ; ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯ

ಸೋಣಂಗೇರಿ ಸಮೀಪದ ಆರ್ತಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ವೈದ್ಯರ ಕಾಲಿಗೆ ಗಂಭೀರ ಗಾಯವಾದ ಘಟನೆ ಇದೀಗ ವರದಿಯಾಗಿದೆ. ಗಾಯಗೊಂಡ ಕಲ್ಲುಗುಂಡಿ ನಿವಾಸಿ ಡಾ. ಸಮಂತ್…

ಪಾಲಡ್ಕ: ಕಾರುಗಳ ನಡುವೆ ಅಪಘಾತ

ಸುಳ್ಯ: ಇಲ್ಲಿನ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರ ದಿಂದ ಮಂಗಳೂರು ಕಡೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರು‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಡಿಸೈರ್ ಕಾರಿನಲ್ಲಿದ್ದ ಮಹಿಳೆಯ…