ತೆಕ್ಕಟ್ಟೆ – ಕಾರು ರಿವರ್ಸ್ ತೆಗೆಯುವ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ -ಸಿಸಿಟಿವಿ ವಿಡಿಯೋ
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.…