Category: ಅಪಘಾತ

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಕಾರ್ಕಳ- ಧರ್ಮ‌ಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ…

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

ಮಂಡ್ಯ, ಸೆಪ್ಟೆಂಬರ್ 30: ಮಂಡ್ಯದ (Mandya) ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysore National Highway) ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ (KSRTC)…

ಗೂನಡ್ಕ ಸ್ಕೂಟಿ ಕಂಟೇನರ್ ಅಪಘಾತ ಗಾಯಾಳುಗಳಿಗೆ ಉಚಿತ ಸೇವೆ ನೀಡಿದ ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ ಮಾಲಕರ ಸಂಘ

ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ KVG ಆಸ್ಪತ್ರೆಗೆ AIKMCC ಸುಳ್ಯ ದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು KMC ಆಸ್ಪತ್ರೆಗೆ…

ಕಂಟೈನರ್ ಲಾರಿ- ಸ್ಕೂಟಿ ನಡುವೆ ಡಿಕ್ಕಿ- ಬೈಕ್ ಸವಾರ ಗಂಭೀರ

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಗೂನಡ್ಕದಲ್ಲಿ ಕಂಟೈನರ್ ಲಾರಿ ಮತ್ತು ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಾಸರಗೋಡು ಮೂಲದ ಮಹಮ್ಮದ್ ಝಮೀರ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟಿ ಹಾಗೂ…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ಕಾಸರಗೋಡು: ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಕಾಸರಗೋಡು : ಬೈಕ್ ಅಪಘಾತದಲ್ಲಿ ಯುವಕ ನೋರ್ವ ಮೃತಪಟ್ಟ ಘಟನೆ ವೆಳ್ಳರಿಕುಂಡು ಕಾರ್ಯೋಡ್ ಚಾಲಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಚುಲ್ಲಿ ಚರ್ಚ್ ಸಮೀಪದ ಜಸ್ಟಿನ್ (26) ಮೃತ ಯುವಕ. ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಈ…

ಕಾವು : ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ಪಲ್ಟಿಯಾದ ಘಟನೆ ಕಾವು ಸಮೀಪದ ನನ್ಯದಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಚರಂಡಿಗೆ ಉರುಳಿ ಬಿದ್ದಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಆಗಮಿಸುತ್ತಿದ್ದ ಕಾರು ಕಾವು…

ಸುಳ್ಯ: ಹಿಟ್ & ರನ್ : ಗಾಯಾಳು ಆಸ್ಪತ್ರೆಗೆ ದಾಖಲು

ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ವೃದ್ಧೆ ಮಹಿಳೆಯೋರ್ವರಿಗೆ ಬೈಕ್ ಒಂದು ಡಿಕ್ಕಿ ಹೊಡೆದು ಸವಾರ ನಿಲ್ಲಿಸದೆ ಪರಾರಿಯಾಗಿರುವ ಘಟನೆ ಇದೀಗ ತಿಳಿದು ಬಂದಿದೆ. ವೃಧ್ದೆ ಮಹಿಳೆ ಸುಬ್ರಹ್ಮಣ್ಯ ಕಮಿಲ ನಿವಾಸಿ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸ್ಥಳೀಯರು ಸುಳ್ಯ ಸರ್ಕಾರಿ…

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕೋಟಿಕುಳಂನ ಸಿದ್ದಾರ್ಥ್ (23) ಮೃತ ಯುವಕ. ಸಹ ಸವಾರ ವೈಷ್ಣವ್ (22)…

ಪುತ್ತೂರು : ಕಾಲೇಜು ಉಪನ್ಯಾಸಕಿಯ ಜೀವಕ್ಕೆ ಕುತ್ತು ತಂದ ಕೊಡೆ..!

ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ…