Category: ಅಪಘಾತ

ಬಂಟ್ವಾಳ: ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ- ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ…

ವಿಟ್ಲ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ; ಸವಾರನಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಮುಝಮ್ಮಿಲ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ವಿಟ್ಲದಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್, ಮೆದು…

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ಅಪಘಾತ- ರಸ್ತೆ ಬದಿ ತಡೆಬೇಲಿ, ತಡೆಯಿತು ಭಾರಿ ಅನಾಹುತ

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ತಡೆಬಲಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ ಬದಿ ತಡೆಬೇಲಿಯಿಂದಾಗಿ ನಡೆಯಬಹುದಾದ ಭಾರಿ ಅನಾಹುತ ಒಂದು ಅದೃಷ್ಟವಶಾತ್ ತಪ್ಪಿದೆ. ಪೆರಾಜೆ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ತಾರ್ ಜೀಪ್ ಒಂದು ಮಳೆಯ ಕಾರಣದಿಂದಾಗಿ ನಿಯಂತ್ರಣ ತಪ್ಪಿದೆ.…

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್…

ಅರಂತೋಡು ತಡೆಗೋಡೆಗೆ ಗುದ್ದಿದ ಲಾರಿ ಪಾನ್ ಸ್ಟಾಲ್ ಗೆ ಹಾನಿ

ಅರಂತೋಡು: ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿರುವ ಹೋಟೆಲ್ ಮುಂಭಾಗ ಲಾರಿ ಹಿಂದುಗಡೆ ತೆಗೆಯುವಾಗ ತಡೆಗೋಡೆಗೆ ಗುದ್ದಿ ಪಕ್ಕದಲ್ಲಿ ಇದ್ದ ಪಾನ್ ಸ್ಟಾಲ್ ಗೆ ಗುದ್ದಿ ಹಾನಿಯಾದ ಘಟನೆ ಅರಂತೋಡಿನಲ್ಲಿ ವರದಿಯಾಗಿದೆ. ಲಾರಿ ಚಾಲಕ ರಾತ್ರಿ ಸುಳ್ಯದಲ್ಲಿ ಮೊಬೈಲ್ ಪೋನ್ ಬಿಟ್ಟು ಬಂದು ಅವರಿಗೆ…

ಏರ್ಪೋರ್ಟ್ ಬಳಿಯೇ ವಿಮಾನ ಪತನ- 18 ಮಂದಿ ಸಜೀವ ದಹನ

ಕಾಠ್ಮಂಡುವಿನ ತ್ರಿಭುವನ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆದ ಶೌರ್ಯ ಏರ್‌ ಲೈನ್ಸ್‌ ನ ವಿಮಾನ ಪತನಗೊಂಡಿದ್ದು, ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 18 ಮಂದಿ ಸಜೀವವಾಗಿ ದಹನವಾಗಿದ್ದು, ಪೈಲಟ್‌ ಮಾತ್ರ ಬದುಕುಳಿದಿರುವ ಘಟನೆ ಬುಧವಾರ (ಜು.24) ನಡೆದಿದೆ ಎಂದು ವರದಿ ತಿಳಿಸಿದೆ.…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕುಸಿದು ಬಿದ್ದ ಗೋಡೆ; ಅದೃಷ್ಟವಶಾತ್ ಪಾರಾದ ಮಕ್ಕಳು, ವಿಡಿಯೋ ವೈರಲ್

ಕಣ್ಣೂರಿನ ಅಂಚರಕಂಡಿಯಲ್ಲಿ ಮದರಸದಿಂದ ಮನೆಗೆ ಹಿಂತಿರುಗುವ ಸಂಧರ್ಭದಲ್ಲಿ ಮಕ್ಕಳ ಮುಂದೆಯೇ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಮೊದಲಿಗೆ ಎರಡು ಮಕ್ಕಳು ಮುಂದೆ ಚಲಿಸಿದ್ದು, ತದನಂತರ ಹಿಂದೆಯಿಂದ ಬರುತ್ತಿದ್ದ ವಿದ್ಯಾರ್ಥಿನಿಗೆ ಈ ಭೀಕರ ಗೋಡೆ ಕುಸಿಯುವ ಭಯನಕ ದೃಶ್ಯ ಕಣ್ಣಾರೆ ಕಂಡಿದ್ದು,…

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ…

ಗುಂಡ್ಯ: ಕಾರು ಲಾರಿ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ!!

ಶನಿವಾರ ಬೆಳಗ್ಗೆ ಮಂಗಳೂರು – ಬೆಂಗಳೂರು ಹೆದ್ದಾರಿಯಲ್ಲಿ ಕಾರೊಂದು ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.