Category: ನಾಶ-ನಷ್ಟ

ಏರ್ ಇಂಡಿಯಾ ಅಪಘಾತ: ಮೃತ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಸಹಾಯ ಘೋಷಿಸಿ ಉದಾರತೆ ಮೆರೆದ ‘ವೈದ್ಯ ಶಂಶೀರ್’

2010ರಲ್ಲಿ ಮಂಗಳೂರು ವಿಮಾನ ಅಪಘಾತ ಸಂಭವಿಸಿದಾಗ ಕೂಡ ಸಾಕಷ್ಟು ಮಂದಿಗೆ ಆರ್ಥಿಕ ನೆರವು ನೀಡಿದ ಸಂಶೀರ್ ಅಹಮದಾಬಾದ್, ಜೂನ್ 17: ಗುಜರಾತ್ನ ಏರ್ ಇಂಡಿಯಾ(Air India) ಅಪಘಾತದಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ. ಘೋಷಣೆ ಮಾಡುವ ಮೂಲಕ…

ಏರ್ ಇಂಡಿಯಾ ವಿಮಾನ ದುರಂತದ ವಿಡಿಯೋ ಮಾಡಿದ ಯುವಕ ಇವನೇ

ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಏರ್ ಇಂಡಿಯಾ ದುರಂತದಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದರು. ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ರಿಕ್ ವಿಮಾನ ನಿಲ್ದಾಣಕ್ಕೆ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ 230 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು 10…

ಮಂಗಳೂರು: ಗುಜರಿ ಅಂಗಡಿ ಬೆಂಕಿಗಾಹುತಿ

ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.ಶಾರ್ಟ್ ಸರ್ಕ್ಯೂಟ್…

242 ಪ್ರಯಾಣಿಕರಿದ್ದ ಏರ್‌ ಇಂಡಿಯಾ ವಿಮಾನ ಪತನ

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ.…

ನೈಜೀರಿಯಾದಲ್ಲಿ ಭೀಕರ ಪ್ರವಾಹ : 115 ಮಂದಿ ಸಾವು, ಹಲವರು ನಾಪತ್ತೆ

ನೈಜೀರಿಯಾದ ನೈಜರ್ ರಾಜ್ಯದಲ್ಲಿ ಧಾರಾಕಾರ ಮಳೆಯಿಂದಾಗಿ 115 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬುಧವಾರ ರಾತ್ರಿ ಮಳೆ ಪ್ರಾರಂಭವಾಗಿ ಗುರುವಾರ ಬೆಳಿಗ್ಗೆಯವರೆಗೂ ಮುಂದುವರಿದ ನಂತರ ಮೋಕ್ವಾ ಪಟ್ಟಣವು ಪ್ರವಾಹದಲ್ಲಿ…

ಹೈದರಾಬಾದ್ ನ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ : ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ.!

ತೆಲಂಗಾಣ ರಾಜ್ಯದ ಹೈದರಾಬಾದ್ ಸಮೀಪದ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 17 ಮಂದಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿವೆ.…

ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ

ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಭಾರತಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ನಡುವೆ, ಸಂಘರ್ಷ ಕಡಿಮೆಯಾಗಿರುವ ಲಕ್ಷಣಗಳು ಕಾಣದೇ ಇರುವ…

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ 100 ಕ್ಕೂ ಹೆಚ್ಚು ಉಗ್ರರು ಫಿನೀಶ್

ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ರಫೇಲ್ ಜೆಟ್ಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.ಭಯೋತ್ಪಾದಕರ ಒಂಬತ್ತು ಗುರಿಗಳ ಮೇಲೆ ಭಾರತೀಯ ಸೇನಾ…

ಅರಂಬೂರು: ಕಾಡಾನೆ ದಾಳಿ – ಕೃಷಿ ನಾಶ

ಇಂದು ಬೆಳಗ್ಗಿನ ಜಾವ ಕಾಡಾನೆಗಳು ಕೃಷಿ ಭೂಮಿಗೆ ದಾಳಿ ನಡೆಸಿ ತೆಂಗು, ಅಡಿಕೆ ಮತ್ತು ಬಾಳೆ ಗಿಡಗಳನ್ನು ನಾಶಪಡಿಸಿದ ಘಟನೆ ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ನಡೆದಿದೆ. ಅರಂಬೂರು ಅಬ್ದುಲ್ ರಹೆಮಾನ್ ರವರ ತೋಟಕ್ಕೆ ನುಗ್ಗಿದ ಆನೆಯ ಗುಂಪು ಕೃಷಿ ನಾಶ ಮಾಡಿದ್ದಲ್ಲದೆ…

ಬ್ಯಾಂಕಾಕ್’ನಲ್ಲಿ ಪ್ರಬಲ ಭೂಕಂಪ : ಬೀದಿಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ಮ್ಯಾನ್ಮಾರ್ನಲ್ಲಿ ಸಂಭವಿಸಿದ ಭೀಕರ ಭೂಕಂಪದ ನಂತರ ಮಹಿಳೆಯೊಬ್ಬರು ಬೀದಿಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಶುಕ್ರವಾರ ನಡೆದಿದೆ.ಆಸ್ಪತ್ರೆಯ ಸಿಬ್ಬಂದಿ ಮಹಿಳೆಯನ್ನು ಸುತ್ತುವರಿದು ಹೆರಿಗೆಗೆ ಸಹಾಯ ಮಾಡಿದ್ದರಿಂದ ಮಹಿಳೆ ಸ್ಟ್ರೆಚರ್ ಮೇಲೆ ಮಗುವಿಗೆ ಜನ್ಮ ನೀಡಿದ್ದಾಳೆ. ಭೂಕಂಪದ ಹಿನ್ನೆಲೆಯಲ್ಲಿ, ಬಿಎನ್‌ಎಚ್ ಆಸ್ಪತ್ರೆ ಮತ್ತು…