ಪಾಕಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ; ನೋಶ್ಕಿಯಲ್ಲಿ ಬೆಂಗಾವಲು ಪಡೆಯ ಮೇಲೆ ದಾಳಿ, 90 ಸೈನಿಕರು ಸಾವು!
ಇತ್ತೀಚಿನ ದಿನಗಳಲ್ಲಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪಾಕಿಸ್ತಾನಿ ಸೇನೆಯ ಮೇಲೆ ವಿನಾಶಕಾರಿ ದಾಳಿ ನಡೆಸುತ್ತಿದೆ. ಭಾನುವಾರ ಬಲೂಚ್ ದಂಗೆಕೋರರು ಬಲೂಚಿಸ್ತಾನದ (Balochistan) ನೋಶ್ಕಿಯಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಕನಿಷ್ಠ 90 ಸೈನಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನಿ…