ಕೊಯನಾಡು: ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ಕಂಟೈನರ್ ಹಾಗೂ ಸ್ಕೂಟಿ ಪರಸ್ಪರ ಢಿಕ್ಕಿಯಾಗಿ ಸ್ಕೂಟಿ ಸವಾರರ ಪೈಕಿ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಾಯಗೊಂಡ ಘಟನೆ ಇಂದು ಕೊಯನಾಡು ಬಳಿಯ ಚೆಡಾವಿನಲ್ಲಿ ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಹಾಗೂ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಯಿತು.…