ಎಮ್ಮೆಮಾಡು: ಕಾವೇರಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು
ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕನೋರ್ವ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಇಂದು ಸಂಜೆ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡುವಿನ ಅನೀಫ್ ಎಂಬುವವರ ಮಗ ಉವೈಸ್ (13) ಎಂಬಾತ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದಾಗ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಾಗ ಉವೈಸ್…