ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ
ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ…