Category: ಕ್ರೈಂ

ಪುಷ್ಪ-2 ಸಿನಿಮಾ ವಿವಾದ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅರೆಸ್ಟ್

ಪುಷ್ಪ-2 ಸಿನಿಮಾ ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಡಪಲ್ಲಿ ಪೊಲೀಸರಿಂದು ಇಂದು ಬೆಳಗ್ಗೆ ಪೊಲೀಸರು ಮನೆಯ ಬಳಿ ಹೋಗಿ ಅರೆಸ್ಟ್ ಮಾಡಿದ್ದಾರೆ. ಮಧ್ಯರಾತ್ರಿ…

ಅರಂತೋಡು ನಿವಾಸಿ ಹಾಜಿಃ ಅಹಮ್ಮದ್ ಕುಂಞ ಪಟೇಲ್ ರವರು ನಿಧನ

ಅರಂತೋಡು ಗ್ರಾಮದ ಹಿರಿಯ ವ್ಯಾಪಾರಿ ಹಾಜಿ ಅಹಮದ್ ಪಟೇಲ್( 82 )ವ ಅವರು ಅಲ್ಪಕಾಲ ಅಸೌಖ್ಯದಿಂದ ಮನೆಯಲ್ಲಿ ಡಿ.13 ರಂದು ಮುಂಜಾನೆ ನಿಧನರಾದರು. ಅವರು ಅರಂತೋಡು ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್…

ಸುಳ್ಯ: ಕೆಲಸದಲ್ಲಿ ತೊಡಗಿದ್ದ ವ್ಯಕ್ತಿ ಹಠಾತ್ತನೆ ಬಿದ್ದು ಸಾವು

ಸುಳ್ಯ: ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್’ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.

ಎಸ್.ಎಂ. ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಾಹಿದ್ ತೆಕ್ಕಿಲ್:

ಬೆಂಗಳೂರು: ರಾಜ್ಯಪಾಲರಾಗಿ , ಕೇಂದ್ರ ಸಚಿವರಾಗಿ , ಮುಖ್ಯಮತ್ರಿಯಾಗಿ ಜನ ಮೆಚ್ಚಿದ ನಾಯಕ ಆಧುನಿಕ ಬೆಂಗಳೂರಿನ ನಿರ್ಮಾತ್ರ್ ಸನ್ಮಾನ್ಯ ಎಸ್ ಎಂ ಕೃಷ್ಣ ಅವರ ನಿಧನ ಸುದ್ದಿ ತಿಳಿದ ತಕ್ಷಣ ಸುಳ್ಯದಿಂದ ಬೆಂಗಳೂರಿನ ಕೃಷ್ಣ ಅವರ ನಿವಾಸಕ್ಕೆ ಆಗಮಿಸಿದ ಕೆಪಿಸಿಸಿ ಪ್ರಧಾನ…

ಹೆಂಡತಿ ಕಾಟದಿಂದ ಬೆಂಗಳೂರಿನ ಇಂಜಿನಿಯರ್ ಆತ್ಮಹತ್ಯೆ; ಟ್ವಿಟ್ಟರ್​ನಲ್ಲಿ ಟ್ರೆಂಡ್ ಆಯ್ತು ಮೆನ್​ಟೂ ಹ್ಯಾಶ್​ಟ್ಯಾಗ್

ಅತುಲ್ ಸುಭಾಷ್ ವೈವಾಹಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅವರ ಪತ್ನಿ ಉತ್ತರ ಪ್ರದೇಶದಲ್ಲಿ ಅವರ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅವರು ವೀಡಿಯೊದಲ್ಲಿ ಸುದೀರ್ಘವಾಗಿ ಚರ್ಚಿಸಿದ್ದಾರೆ. ನನ್ನ ಮಗುವಿನ ಪಾಲನೆಯನ್ನು ನನ್ನ ಹೆತ್ತವರಿಗೆ ನೀಡಬೇಕೆಂದು ಅತುಲ್ ಸುಭಾಷ್ ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ…

ಆದೂರು: ಕುಂಟಾರು ಬಳಿ ಟಿಪ್ಪರ್ ಲಾರಿ ಮತ್ತು ಒಮ್ನೀ ಕಾರು ನಡುವೆ ಮುಖಾಮುಖಿ ಡಿಕ್ಕಿ : ಸುಳ್ಯ ಅಜ್ಜಾವರ ನಿವಾಸಿ ಮೃತ್ಯು

ಆದೂರು ಕುಂಟಾರು ಬಳಿ ಟಿಪ್ಪರ್ ಲಾರಿ ಮತ್ತು ಒಮ್ನೀ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸುಳ್ಯ ದ ಅಜ್ಜಾವರ ನಿವಾಸಿ ಕರ್ಲಪಾಡಿ ಮಹಮ್ಮದ್ ಕುಂಞ ಎಂಬುವವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಚೆರ್ಕಳ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ…

ಮಾಜಿ ಸಿಎಂ `SM ಕೃಷ್ಣ’ ವಿಧಿವಶ: ಇಂದು ಸದಾಶಿವನಗರದಲ್ಲಿ ಅಂತಿಮ ದರ್ಶನ, ನಾಳೆ ಅಂತ್ಯಕ್ರಿಯೆ.!

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ…

ಸಕಲೇಶಪುರ – ಹೃದಯಾಘಾತದಿಂದ 26 ವರ್ಷದ ಸಾಪ್ಟವೇರ್ ಇಂಜಿನಿಯರ್ ನಿಧನ

ಸಕಲೇಶಪುರ ಡಿಸೆಂಬರ್ 09: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಎಳೆ ವಯಸ್ಸಿನಲ್ಲೇ ಯುವಜನತೆ ಸಾವಿನ ಕದ ತಟ್ಟುತ್ತಿದ್ದಾರೆ. ಅಂತಹುದೆ ಒಂದು ಘಟನೆ ಸಕಲೇಶಪುರದ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದ್ದು, 26 ವರ್ಷ ಪ್ರಾಯದ ಸಾಪ್ಟವೇರ್ ಇಂಜಿನಿಯರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರನ್ನು…

ಕೇರಳದ ನರ್ಸ್ ಗಳಿಂದ ಕುವೈತ್ ಗಲ್ಫ್ ಬ್ಯಾಂಕ್ ಗೆ 700 ಕೋಟಿಗೂ ಅಧಿಕ ಪಂಗನಾಮ

ಕೇರಳ ಡಿಸೆಂಬರ್ 09: ಕುವೈತ್ ನ ಗಲ್ಫ್ ಬ್ಯಾಂಕ್ ಗೆ ಭಾರತೀಯ ಪ್ರಜೆಗಳು ಅದರಲ್ಲಿ ಹೆಚ್ಚಾಗಿ ಕೇರಳದ ನರ್ಸ್ ಗಳು ಸುಮಾರು 700 ಕೋಟಿಗೂ ಅಧಿಕ ವಂಚನೆ ಮಾಡಿದ ಘಟನೆ ನಡೆದಿದ್ದು, ಇದೀಗ ಕುವೈತ್ ಬ್ಯಾಂಕ್‌ನಿಂದ ದೂರಿನ ನಂತರ ಕೇರಳದಲ್ಲಿ ಕನಿಷ್ಠ…