Category: ಕ್ರೈಂ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್ ರೇವಣ್ಣ’ಗೆ ಜಾಮೀನು

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ…

ಹೆಣ್ಣು, ಪ್ರಾಣಿ ಮಾತ್ರವಲ್ಲ ಕಾಮುಕರ ಅಟ್ಟಹಾಸಕ್ಕೆ ಸಿಕ್ಕಿಕೊಳ್ಳೊದು, ಇಲ್ಲೊಬ್ಬ ಭೂಪ ಕಾರಿನ ಎಗ್ಸ್’ಹಾಸ್ಟ್ ಕೂಡಾ ಬಿಟ್ಟಿಲ್ಲ .!

ಲೈಂಗಿಕ ಕಿರುಕುಳ, ಸಾರ್ವಜನಿಕ ಸ್ಥಳಗಳಲ್ಲಿ ಕಿರುಕುಳ, ಖಾಸಗಿ ಅಂಗ ತೋರಿಸಿ ಹಸ್ತಮೈಥುನ ಸೇರಿದಂತೆ ಹಲವು ಘಟನೆಗಳು ವರದಿಯಾಗಿದೆ. ಕಾಲ ಕೆಟ್ಟು ಹೋಗಿದೆ. ಯಾರು ಕೂಡ ಸೇಫ್ ಅಲ್ಲ. ಮಹಿಳೆಯರು, ಹೆಣ್ಣು ಮಕ್ಕಳು, ಹಸುಗೂಸು, ನಾಯಿ ಸೇರಿದಂತೆ ಪ್ರಾಣಿಗಳು ಕೂಡ ಲೈಂಗಿಕ ಕಿರುಕುಳಕ್ಕೆ…

ಸೋಣಂಗೇರಿ: ಬಸ್ – ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಸೋಣಂಗೇರಿಯ ಸುತ್ತುಕೋಟೆ ಎಂಬಲ್ಲಿ ಬೈಕ್ ಹಾಗೂ ಬಸ್ ನಡುವೆ ಭೀಕರ ಅಪಘಾತ ಇಂದು ಬೆಳಗ್ಗೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಪಿಗ್ಮಿ ಕಲೆಕ್ಟರ್ ವೃತ್ತಿ ನಿರ್ವಹಿಸುತ್ತಿದ್ದ ರಾಮಚಂದ್ರ ಪ್ರಭು ನಾರ್ಣಕಜೆ ಎಂಬುವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ CA ವಿದ್ಯಾರ್ಥಿನಿ ಸಾವು

ಮಂಗಳೂರು: ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ CA ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಕಲ್ಲಕಲಂಬಿ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ…

ಬಾಗಲಕೋಟೆ ಘೋರ ದುರಂತ: ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು- ಇಬ್ಬರ ಸಜೀವ ದಹನ

ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಟುಂಬವೊಂದನ್ನು ನಾಶಪಡಿಸಲು ಗುಡಿಸಲಿಗೆ ಪೆಟ್ರೋಲ್‌ ಸಿಂಪಡಣೆ ಬೆಂಕಿ ಹಚ್ಚಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಜೀವ ದಹನವಾಗಿದ್ದು, ಮೂವರು ಪ್ರಾಣಾಪಾಯದಿಂದ ಪಾರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ಬಳಿಯ ಬೆಳಗಲಿಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಹೌದು…

ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮವಿಭೂಷಣ ಪ್ರೊ. ಎಂಎಸ್ ವಲಿಯಥಾನ್ ನಿಧನ

ಉಡುಪಿ: ಮಣಿಪಾಲ್ ವಿಶ್ವವಿದ್ಯಾಲಯದ (Manipal University) ವಿಶ್ರಾಂತ ಉಪಕುಲಪತಿ, ಪದ್ಮವಿಭೂಷಣ ಪ್ರೊ. ಮಾರ್ತಾಂಡ ವರ್ಮ ಶಂಕರನ್ ಡಾ.ವಲಿಯಥಾನ್ (90) ಅವರು ನಿಧನರಾಗಿದ್ದಾರೆ. ವಲಿಯಥಾನ್ (Pro. Valiathan) ಅವರು ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ವೈದ್ಯಕೀಯ ತಂತ್ರಜ್ಞರಾಗಿದ್ದರು. ಅವರು ತಮ್ಮ 90ನೇ ವಯಸ್ಸಿನ ಇಹಲೋಕ…

ಕುಸಿದು ಬಿದ್ದ ಗೋಡೆ; ಅದೃಷ್ಟವಶಾತ್ ಪಾರಾದ ಮಕ್ಕಳು, ವಿಡಿಯೋ ವೈರಲ್

ಕಣ್ಣೂರಿನ ಅಂಚರಕಂಡಿಯಲ್ಲಿ ಮದರಸದಿಂದ ಮನೆಗೆ ಹಿಂತಿರುಗುವ ಸಂಧರ್ಭದಲ್ಲಿ ಮಕ್ಕಳ ಮುಂದೆಯೇ ಗೋಡೆ ಕುಸಿದು ಬಿದ್ದ ಘಟನೆ ನಡೆದಿದೆ. ಮೊದಲಿಗೆ ಎರಡು ಮಕ್ಕಳು ಮುಂದೆ ಚಲಿಸಿದ್ದು, ತದನಂತರ ಹಿಂದೆಯಿಂದ ಬರುತ್ತಿದ್ದ ವಿದ್ಯಾರ್ಥಿನಿಗೆ ಈ ಭೀಕರ ಗೋಡೆ ಕುಸಿಯುವ ಭಯನಕ ದೃಶ್ಯ ಕಣ್ಣಾರೆ ಕಂಡಿದ್ದು,…

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ…

ಶಿರೂರು ಗುಡ್ಡ ಕುಸಿತ ಪ್ರಕರಣ – ಐದು ವರ್ಷದ ಬಾಲಕಿ ಮೃತದೇಹ ಪತ್ತೆ

ಕಾರವಾರ: ಅಂಕೋಲ (Ankola) ಶಿರೂರು (Shirur) ಗುಡ್ಡ ಕುಸಿತ (Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ…

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಮುಳುಗಡೆ; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್ ಪಲ್ಟಿಯಾಗಿ 13 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ನಾಪತ್ತೆಯಾಗಿದ್ದಾರೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಾಹಿತಿ ನೀಡಿದೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾವತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ…