ಯಕ್ಷಗಾನ ರಂಗದ ಮೊದಲ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ
ಡಿಸೆಂಬರ್ 14: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು…