ಸುಳ್ಯ ನಗರ ಪ್ರಾಧಿಕಾರದ ಅಧ್ಯಕ್ಷರಾಗಿ ಕೆ.ಎಂ ಮುಸ್ತಫಾ ಆಯ್ಕೆ
ಸುಳ್ಯ ನಗರ ಯೋಜನಾ ಪ್ರಾಧಿಕಾರದ ಪ್ರಪ್ರಥಮ ಅಧ್ಯಕ್ಷರಾಗಿ ನಗರ ಪಂಚಾಯತ್ ಸದಸ್ಯರಾಗಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಅನುಭವಿ ರಾಜಕಾರಣಿ ಕೆ.ಎಂ.ಮುಸ್ತಫ ರವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದಾರೆ. ಹಿಂದೊಮ್ಮೆ ಸುಳ್ಯ ನಗರ ಪಂಚಾಯತ್ ನಲ್ಲಿ ಕಾಂಗ್ರೆಸ್ ಬಹುಮತ…