ಶುಕ್ರವಾರ ಊರಿಗೆ ಮರಳಬೇಕಾಗಿದ್ದ, ಸೌದಿ ಅರೇಬಿಯಾದಲ್ಲಿ ಹಠಾತ್ ಸಾವು
ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಘಟನೆ ಗುರುವಾರ ತಡ ರಾತ್ರಿ ನಡೆದಿದೆ. ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್…