ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನ ಹಾರಾಟ
ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ. ಇದೀಗ ಜುಲೈ 22ರಿಂದ ಪ್ರತಿದಿನ ಹಾರಾಟ ನಡೆಸಲಿದೆ.…