ಯುವತಿಗೆ ವಿಡಿಯೋ ಕಾಲ್ ಮಾಡಿ ಕಿರುಕುಳ – ಯುವಕನಿಗೆ ಬಿತ್ತು ಧರ್ಮದೇಟು
ಮಂಗಳೂರು ಅಕ್ಟೋಬರ್ 06: ಯುವತಿಯೊಬ್ಬಳಿಗೆ ರಾತ್ರಿ ಕರೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಮಂಗಳೂರಿನ ಕುಳೂರಿನಲ್ಲಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆರೋಪಿ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ…