Category: ಹವಾಮಾನ

ಚುನಾವಣೆ ದಿನ ಇಲ್ಲೆಲ್ಲ ಬಿಸಿ ಗಾಳಿ ಎಫೆಕ್ಟ್!‌ ಮತದಾನಕ್ಕೆ ಹೋಗುವವರು ಬೀ ಕೇರ್‌ಫುಲ್!

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಕೌಂಟ್‌ಡೌನ್‌ ಆರಂಭಗೊಂಡಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ನಡುವೆ ಮೊದಲ ಹಂತದ ಮತದಾನಕ್ಕೆ ಬಿಸಿ ಗಾಳಿಯ ಎಫೆಕ್ಟ್‌ ಕಾಡುವ ಸಾಧ್ಯತೆ ಹೆಚ್ಚಾಗಿದೆ. ಇದು…

ಒಮನ್‌ನಲ್ಲಿ ಮೇಘ ಸ್ಫೋಟ, ದಿಢೀರ್‌ ಪ್ರವಾಹಕ್ಕೆ 19 ಜನರ ಸಾವು; ಮಂಗಳವಾರ ರಾತ್ರಿ ಮತ್ತೆ ಭಾರೀ ಮಳೆ ಎಚ್ಚರಿಕೆ

ಒಮನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಸ್ಕತ್‌ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿಢೀರ್‌ ಪ್ರವಾಹ ಉಂಟಾಗಿದೆ. ಇದರಿಂದ 19 ಜನರು ಸಾವನ್ನಪ್ಪಿದ್ದು, ಅದರಲ್ಲಿ ಓರ್ವ ಭಾರತೀಯ ಕೂಡ ಇದ್ದಾರೆ. ಕೇರಳದ ಸುನಿಲ್‌ ಕುಮಾರ್‌ ಸದಾನಂದನ್‌ ಎಂಬುವವರು ಗೋಡೆ ಕುಸಿದು ಸಾವನ್ನಪ್ಪಿದ್ದಾರೆ. ಇನ್ನು, ಮಂಗಳವಾರ…

ಸದ್ಯ ಕರ್ನಾಟಕದ ಜನತೆ ಈ ತರಹದ ಸ್ಥಳವನ್ನು ಹುಡುಕುತ್ತಾ ಇದ್ದಾರೆ.!

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಹೆಚ್ಚುತ್ತಿರುವ ತಾಪದಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು ಪಕ್ಕಕ್ಕೆ ಪ್ಯಾನ್ ಕೂಡ ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.…

ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಯಾದಗಿರಿ: ತೀವ್ರವಾದ ಬರದಿಂದಾಗಿ ಯಾದಗಿರಿ ಜಿಲ್ಲೆಯಲ್ಲಿನ 65 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸಿತ್ತಿವೆ. ಆದ್ದರಿಂದ ಜನ – ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಜನವರಿ 10 ರಂದು ವ್ಯಾಪಕ ಮಳೆ – ಹವಾಮಾನ ಇಲಾಖೆ ವರದಿ

ರಾಜ್ಯದಲ್ಲಿ ಚಳಿಗಾಲದಲ್ಲಿಯೂ ಮಳೆಯ ಅಬ್ಬರವಿದೆ. ಹೊಸ ವರ್ಷ ಆರಂಭದಿಂದಲೂ ಮಳೆ ಸುರಿಯುತ್ತಿದೆ. ಜ.10 ರಂದು ಕರಾವಳಿಯ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಮಂಗಳವಾರ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ.…

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ, ಕೊಡಗಿನಲ್ಲಿ ಅಬ್ಬರಿಸಲಿದ್ದಾನೆ ವರುಣ!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೊಡಗಿನಲ್ಲಿ ಭರ್ಜರಿ ಮಳೆಯಾಗಲಿದೆ. ಬೆಂಗಳೂರಲ್ಲಿ ನಿನ್ನೆ ಮಧ್ಯಾಹ್ನ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ, ಇಂದು ಸಹ ಸಾಧಾರಣ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ…

Open chat
ನಮ್ಮ ಸುಳ್ಯ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ