ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಸಂಪನ್ನ

ಸುಳ್ಯ, ಸೆ. 5: ನೆಹರು ಮೆಮೋರಿಯಲ್ ಕಾಲೇಜು ಸುಳ್ಯದಲ್ಲಿ ವಿದ್ಯಾರ್ಥಿನಿಯರಿಗಾಗಿ ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಉಪಕ್ರಮವಾದ ನಾಂದಿ ಫೌಂಡೇಶನ್‌ನ ಮಹೀಂದ್ರಾ ಪ್ರೈಡ್ ಕ್ಲಾಸ್‌ರೂಮ್ (MPC) ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಒಂದು ವಾರದ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 31 ರಿಂದ ಸೆಪ್ಟೆಂಬರ್ 5 ರವರೆಗೆ ಎರಡು ಬ್ಯಾಚ್‌ಗಳಲ್ಲಿ ನಡೆದ ಈ ತರಬೇತಿಯ ಪ್ರಯೋಜನವನ್ನು ಬಿಸಿಎ, ಬಿಎಸ್ಸಿ, ಬಿಕಾಂ, ಬಿಬಿಎ ಮತ್ತು ಬಿಎ ವಿಭಾಗಗಳ 95 ವಿದ್ಯಾರ್ಥಿನಿಯರು ಪಡೆದುಕೊಂಡರು. ಶಿಕ್ಷಣ ಮತ್ತು ಉದ್ಯೋಗದ […]

Read More

ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ.

ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ– ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ). ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದಿನಾಂಕ 03/09/2026 ರಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು […]

Read More

ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕಿಗೆ ಜಿಲ್ಲಾ ಮಟ್ಟದ ಗೌರವ

ಸಾಮೆತ್ತಡ್ಕ ಶಾಲೆಯ ಮರಿಯಾ ಅಶ್ರಫ್ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವ ಕೆಲಸವಲ್ಲ; ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಭವಿಷ್ಯದತ್ತ ಮುನ್ನಡೆಸುವ ಜವಾಬ್ದಾರಿಯೂ ಹೌದು. ಈ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸುತ್ತಾ ಬಂದಿರುವ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಮರಿಯಾ ಅಶ್ರಫ್ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ಸಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ, ಪರಿಣಾಮಕಾರಿ […]

Read More

ಎನ್.ಎಂ.ಸಿ.: ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ “ಅಂತರ ಶಾಂತಿ” ಕಾರ್ಯಕ್ರಮ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಕ್ರೀಡಾಪಟುಗಳಿಗಾಗಿ “ಅಂತರ ಶಾಂತಿ – Meditation & Mindfulness” ಕಾರ್ಯಕ್ರಮವನ್ನು ಆಗಸ್ಟ್ 29ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಸಂಸ್ಥೆಯ ಸುಳ್ಯ ಕೇಂದ್ರದ ಕೇಂದ್ರ ಉಸ್ತುವಾರಿ ಬ್ರಹ್ಮಕುಮಾರಿ ಉಮಾದೇವಿ ಭಾಗವಹಿಸಿ, ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಕಾಲೇಜಿನ […]

Read More