ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಿಸಲಿ: ಡಾ. ಅನುರಾಧಾ ಕುರುಂಜಿ ಅಜ್ಜಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯದ ಸಂಯುಕ್ತ ಆಶ್ರಯದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಸೆ. 3ರಂದು ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್ ಕಣೆಮರಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ […]

Read More

ಸುಳ್ಯದಲ್ಲಿ ತಾಲೂಕು ಮಟ್ಟದ ‘ಪ್ರಜಾ ಸೇವೆ ಆಂದೋಲನ’: ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫಾರಿಂದ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಮನವಿ ಸಲ್ಲಿಕೆ

ಸುಳ್ಯ: ತಾಲೂಕು ಮಟ್ಟದಲ್ಲಿ ನಡೆದ ‘ಪ್ರಜಾ ಸೇವೆ ಆಂದೋಲನ’ ಸಭೆಯಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ. ಎಂ. ಮುಸ್ತಫಾ ಅವರು ಭಾಗವಹಿಸಿ, ಸುಳ್ಯ ತಾಲೂಕು ಹಾಗೂ ನಗರ ವ್ಯಾಪ್ತಿಯ ವಿವಿಧ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು. ಸಭೆಯಲ್ಲಿ ಮಂಡಿಸಲಾದ ಪ್ರಮುಖ ಬೇಡಿಕೆಗಳು ಹಾಗೂ ಸಮಸ್ಯೆಗಳು: ಅಧಿಕಾರಿಗಳ ಸ್ಪಂದನೆ: ಸಲ್ಲಿಕೆಯಾದ ಪ್ರತಿಯೊಂದು ಮನವಿ ಮತ್ತು ಅರ್ಜಿಗಳನ್ನು ಆಯಾ ಇಲಾಖೆಗಳಿಗೆ ಪ್ರತ್ಯೇಕವಾಗಿ ಸ್ಕ್ಯಾನಿಂಗ್ ನಡೆಸಿ ತಕ್ಷಣವೇ ರವಾನಿಸಲಾಗಿದೆ. ಕರ್ನಾಟಕ […]

Read More

ಪಿ.ಪಿ. ಉಮ್ಮರ್‌ಕೋಯ ಸ್ಮಾರಕ ಪ್ರಶಸ್ತಿ ಪ್ರದಾನ ಸಮಾರಂಭ: ಉಮ್ಮರ್‌ಕೋಯ ಹಾಗೂ ಮುಲ್ಲಪ್ಪಳ್ಳಿ ನೆನೆದ ರಮೇಶ್ ಚೆನ್ನಿತ್ತಲ, ಟಿ.ಎಂ. ಶಹೀದ್ ತೆಕ್ಕಿಲ್

ಕಲ್ಲಿಕೋಟೆ: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಹಾಗೂ ಮದ್ರಾಸ್ ಪ್ರೆಸಿಡೆನ್ಸಿಯ ಶಾಸಕರಾಗಿದ್ದ ಪಿ.ಪಿ. ಉಮ್ಮರ್‌ಕೋಯ ಅವರ 26ನೇ ಸಂಸ್ಮರಣಾ ಕಾರ್ಯಕ್ರಮವು ಸೆಪ್ಟೆಂಬರ್ 05ರಂದು ಕೋಝಿಕ್ಕೋಡ್‌ನ ನಳಂದಾ ಆಡಿಟೋರಿಯಂನಲ್ಲಿ ನಡೆಯಿತು. ಪಿ.ಪಿ. ಉಮ್ಮರ್‌ಕೋಯ ಫೌಂಡೇಶನ್ ಅಧ್ಯಕ್ಷರಾದ ಡಾ. ಕೆ. ಮೊಯ್ದು ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, ಅಝೀಝ್ ಸ್ವಾಗತ ಭಾಷಣ ಮಾಡಿದರು.ಈ ಶುಭ ಸಮಾರಂಭದಲ್ಲಿ ಮಾಜಿ ಕೇಂದ್ರ ಸಚಿವರು, ಕೃಷಿ ಇಲಾಖೆ ಮಾಜಿ ಸಚಿವರು ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಮುಲ್ಲಪ್ಪಳ್ಳಿ ರಾಮಚಂದ್ರನ್ ಅವರಿಗೆ ‘ಪಿ.ಪಿ. ಉಮ್ಮರ್‌ಕೋಯ ಸ್ಮಾರಕ ಪ್ರಶಸ್ತಿ’ […]

Read More

ಅರಂತೋಡು ಬದ್ರಿಯಾ ಜುಮಾ ಮಸೀದಿ ಮೇಲಂತಸ್ತು ಕಾಮಗಾರಿ ವೀಕ್ಷಿಸಿದ ಟಿ.ಎಂ. ಶಾಹೀದ್ ತೆಕ್ಕಿಲ್

ಅರಂತೋಡು: ಕರ್ನಾಟಕ ಸರ್ಕಾರದ ವಕ್ಫ್ ಇಲಾಖೆಯಿಂದ ಮಂಜೂರಾದ ಅನುದಾನದಡಿ ನೆರವೇರುತ್ತಿರುವ ಅರಂತೋಡು ಬದ್ರಿಯಾ ಜುಮಾ ಮಸೀದಿಯ ಮೇಲಂತಸ್ತು ಕಟ್ಟಡ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್ ಅವರು ಸೆಪ್ಟೆಂಬರ್ 5 ರಂದು ಭೇಟಿ ನೀಡಿ ವೀಕ್ಷಿಸಿದರು.ಕಾಮಗಾರಿ ವೀಕ್ಷಿಸಿ ಮಾತನಾಡಿದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರು, “ಮಸೀದಿಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಈ ವಿಷಯವನ್ನು ಅಲ್ಪ ಸಂಖ್ಯಾತ ವ್ಯವಹಾರಗಳು ಹಾಗೂ ಹಜ್ […]

Read More

ಅರಂತೋಡು ಜಮಾಅತ್ ವತಿಯಿಂದ ಉಮ್ರಾ ಯಾತ್ರಾರ್ಥಿ ಮನ್ಸೂರ್ ಪಾರೆಕ್ಕಲ್ ಗೆ ಬೀಳ್ಕೊಡುಗೆ

ಅರಂತೋಡು ಬದ್ರಿಯಾ ಜಮಾಅತ್ ಸಮಿತಿಯ ನಿರ್ದೇಶಕರಾದ ಮನ್ಸೂರ್ ಪಾರೆಕ್ಕಲ್ ರವರು ಪವಿತ್ರ ಮಕ್ಕಾಕ್ಕೆ ಉಮ್ರಾ ಯಾತ್ರೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿ ಮತ್ತು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ ವತಿಯಿಂದ ಸೆ.4 ರಂದು ಬೀಳ್ಕೊಡಲಾಯಿತು. ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ದುವಾವನ್ನು ಖತೀಬರಾದ ಬಹು| ಆಸಿಫ್ ಅಝ್ ಹರಿ ನೆರವೇರಿಸಿದರು. ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವದರ್ಜೆ ) ಟಿ.ಎಂ ಶಹೀದ್ ತೆಕ್ಕಿಲ್ ಮನ್ಸೂರ್ […]

Read More

ತೆಕ್ಕಿಲ್: ಕೃಷಿ ಸಚಿವ ನರೇಂದ್ರ‌ಸ್ವಾಮಿ ಅವರಿಗೆ ಸ್ವಾಗತ ಸನ್ಮಾನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿರುವ ಕರ್ನಾಟಕ ರಾಜ್ಯ ಕೃಷಿ ಸಚಿವರಾದ ಎನ್. ನರೇಂದ್ರ‌ಸ್ವಾಮಿ ಅವರು ಮಂಗಳೂರಿನಿಂದ ಮಡಿಕೇರಿಗೆ ತೆರಳುವ ಮಾರ್ಗಮಧ್ಯೆ ತೆಕ್ಕಿಲ್ ಬಳಿ ಆಗಮಿಸಿದಾಗ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಕೆಡಿಬಿ ಸದಸ್ಯರಾದ ಅಶ್ರಫ್ ಗುಂಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ.

ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ– ಡಾ. ಅನುರಾಧಾ ಕುರುಂಜಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ). ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ದಿನಾಂಕ 03/09/2026 ರಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭಾರತಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು […]

Read More

ಮಕ್ಕಳ ಭವಿಷ್ಯ ರೂಪಿಸಿದ ಶಿಕ್ಷಕಿಗೆ ಜಿಲ್ಲಾ ಮಟ್ಟದ ಗೌರವ

ಸಾಮೆತ್ತಡ್ಕ ಶಾಲೆಯ ಮರಿಯಾ ಅಶ್ರಫ್ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ಆಯ್ಕೆ ಶಿಕ್ಷಕ ವೃತ್ತಿ ಕೇವಲ ಪಾಠ ಬೋಧಿಸುವ ಕೆಲಸವಲ್ಲ; ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಲ್ಲಿ ಆತ್ಮವಿಶ್ವಾಸ ತುಂಬಿ, ಉತ್ತಮ ಭವಿಷ್ಯದತ್ತ ಮುನ್ನಡೆಸುವ ಜವಾಬ್ದಾರಿಯೂ ಹೌದು. ಈ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸುತ್ತಾ ಬಂದಿರುವ ಸಾಮೆತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಮರಿಯಾ ಅಶ್ರಫ್ ಅವರ ಸೇವೆಗೆ ಇದೀಗ ಜಿಲ್ಲಾ ಮಟ್ಟದ ಗೌರವ ಸಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ನಿರಂತರ, ಪರಿಣಾಮಕಾರಿ […]

Read More

ಬೆಂಗಳೂರು: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಸುಳ್ಯದ ಅಭಿವೃದ್ಧಿ ಬಗ್ಗೆ ಟಿ.ಎಂ. ಶಹೀದ್ ತೆಕ್ಕಿಲ್ ಚರ್ಚೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರ ನಿವಾಸದಲ್ಲಿ ವಿಶೇಷ ಔತಣಕೂಟ ನಿನ್ನೆ ರಾತ್ರಿ ನಡೆಯಿತುಈ ಔತಣ ಕೂಟದಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್ ಉಪಮುಖ್ಯ ಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್, ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಣ್ಯ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗರೆಡ್ಡಿ, ಪರಿಶಿಷ್ಟ ಪಂಗಡಗಳ ಕ್ಷೇಮಾಭಿವೃದ್ಧಿ ಸಚಿವ ಪಿ. ರಘುಮೂರ್ತಿ, ವಿಧಾನ […]

Read More

ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕ ಸಾ*ವು

ಕಾಸರಗೋಡು: ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಬಿಗಿದು 11 ವರ್ಷದ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಡಿಕೈ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ಸಾಯಂಕಾಲ ಸಂಭವಿಸಿದೆ. ಮಡಿಕೈ ಮೂನ್ನುರೋಡ್‌ನ ರಾಜೇಶ್ ಮತ್ತು ನೀತು ದಂಪತಿಯ ಏಕೈಕ ಪುತ್ರ ಅನೇಕ್ (11) ಮೃತಪಟ್ಟ ಬಾಲಕ. ಈತ ಕಾಂಞಿರಪೊಯಿಲ್ ಸರ್ಕಾರಿ ಪ್ರೌಢಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಘಟನೆಯ ವಿವರ: ಗುರುವಾರ ಸಂಜೆ ಶಾಲೆ ಮುಗಿಸಿ ಬಂದಿದ್ದ ಅನೇಕ್, ಮನೆ ಸಮೀಪದ ನಂದನ್‌ಕುಳಿ ಅಂಗನವಾಡಿ ಅಂಗಳಕ್ಕೆ ಆಟವಾಡಲು ತೆರಳಿದ್ದನು. […]

Read More