Category: ಆರೋಗ್ಯ

ಶಿವರಾಜ್ಕುಮಾರ್ ಆಪರೇಷನ್ ಸಕ್ಸಸ್

ಅಮೆರಿಕ: ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹಲವು ಗಂಟೆಗಳ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ. ಶಿವರಾಜ್ ಕುಮಾರ್ ಅವರು ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ…

ಸಾಲುಮರದ ತಿಮ್ಮಕ್ಕಗೆ ತೀವ್ರ ಅನಾರೋಗ್ಯ: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ | Saalumarada Thimmakka

ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ವೃಕ್ಷಮಾತೆಯೆಂದೇ ಹೆಸರಾಗಿರುವಂತ ಸಾಲುಮರದ…

ಕರ್ನಾಟಕದಲ್ಲಿ ಮಾರಾಟವಾಗುತ್ತಿದೆ ಕಳಪೆ ಉಪ್ಪು ಗೋಬಿ, ಕಾಟನ್ ಕ್ಯಾಂಡಿ ಆಯ್ತು ಈಗ ಉಪ್ಪಿನ ಸರದಿ!

ಪಾನಿಪುರಿ, ಗೋಬಿ ಮಂಚೂರಿ, ಕಬಾಬ್ ನಿಷೇಧದ ನಂತರ ಇದೀಗ ಉಪ್ಪಿನ ಸರದಿ. ನಾವು ದಿನನಿತ್ಯ ಬಳಸುವ ಉಪ್ಪು ಕೂಡ ಸುರಕ್ಷಿತವಲ್ಲ ಎನ್ನುವ ಆಘಾತಕಾರಿ ಮಾಹಿತಿ ಈಗ ಬೆಳಕಿಗೆ ಬಂದಿದೆ. ಈ ವಿಚಾರವನ್ನು ಖುದ್ದು ಆಹಾರ ಮತ್ತು ಸುರಕ್ಷತಾ ಇಲಾಖೆಯೇ ಬಹಿರಂಗಪಡಿಸಿದೆ. ಅಡುಗೆಗೆ…

ಅತಿಯಾದ ಹಸ್ತಮೈಥುನವು ಈ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು, ಎಚ್ಚರ..!

ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ…

ಕೆವಿಜಿ ಪಾಲಿಟೆಕ್ನಿಕ್ : “ವ್ಯಸನ ಮುಕ್ತ ಭಾರತ’ ಮಾಹಿತಿ ಕಾರ್ಯಕ್ರಮ.

ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ – ಭವಾನಿ ಶಂಕರ ಅಡ್ತಲೆ ವ್ಯಸನಗಳ ಮೊದಲ ಮೆಟ್ಟಿಲು ಮದ್ಯಪಾನ. ಮೊದಲ ಮೆಟ್ಟಿಲು ಜಾರಿದರೆ ಎಲ್ಲಾ ಮೆಟ್ಟಿಲುಗಳು ಜಾರಿದಂತೆ ಎಂದು ಧರ್ಮಸ್ಥಳ ಜನಜಾಗೃತಿ ವೇದಿಕೆಯ ನಿಕಟ ಪೂರ್ವಾಧ್ಯಕ್ಷ ಭವಾನಿ ಶಂಕರ ಅಡ್ತಲೆ ಹೇಳಿದರು.ಅವರು ಅಡ್ತಲೆ ಸರಕಾರಿ…

ಉದ್ಯಮಿ ‘ರತನ್ ಟಾಟಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Ratan Tata

ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ನವಲ್ ಟಾಟಾ (86) ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ರಕ್ತದೊತ್ತಡ ಕಡಿಮೆಯಾದ…

ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ

ಅಲ್- ಅಮೀನ್ ಯೂತ್ ಸೆಂಟರ್ ಪೈಚಾರ್ ಇದರ ವತಿಯಿಂದ ನಡೆದ ಸಾಮೂಹಿಕ ಸುನ್ನತ್ (ಮುಂಜಿ) ಕಾರ್ಯಕ್ರಮ ಅಕ್ಟೋಬರ್ ‌ ೬ ರಂದು ಮದರಸ ವಠಾರದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಸತ್ತಾರ್ ಪಿಎ (ಅಧ್ಯಕ್ಷರು ಅಲ್ ಅಮೀನ್ ಯೂತ್ ಸೆಂಟರ್…

ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ ಮಾಲಕರ ಸಂಘದ ಕಚೇರಿ ಉದ್ಘಾಟನೆ

ಸಂಘದ ಲೋಗೋ ಬಿಡುಗಡೆ,ಸಾಧಕರಿಗೆ ಸನ್ಮಾನ ಹಾಗೂ ರಕ್ತದಾನ ಶಿಬಿರ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕರ ಮತ್ತು ಮಾಲಕರ ಸಂಘದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಅಕ್ಟೋಬರ್ 6 ರಂದು ಸುಳ್ಯದ ಸಂತೋಷ್ ಚಿತ್ರಮಂದಿರದ ಬಳಿ ಇರುವ ವೆನಿಸ್ಸಿಯಾ ಬಿಲ್ಡಿಂಗ್ ನಲ್ಲಿ ನಡೆಯಿತು.…

ಬಸ್ ನಲ್ಲಿ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಆಸ್ಪತ್ರೆಗೆ ಸೇರಿಸಿದ ಕೆಎಸ್ಆರ್ ಟಿಸಿ ಸಿಬ್ಬಂದಿ

ಹೆಬ್ರಿ ಅಕ್ಟೋಬರ್ 1: ಬಸ್ ನಲ್ಲಿ ಪ್ರಯಾಣಿಸುತ್ತಿರುವ ವೇಳೆ ತೀವ್ರ ಅಸ್ವಸ್ಥಗೊಂಡ ಯುವತಿಯನ್ನು ಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿ ಬಸ್ಸನ್ನು ನೇರವಾಗಿ ಹೆಬ್ರಿಯ ಸರಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಚಿಕಿತ್ಸೆ ಕೊಡಿಸಿದ ಘಟನೆ ಸೋಮವಾರ ಸಂಜೆ ಹೆಬ್ರಿಯಲ್ಲಿ…

ಕೆವಿಜಿ ಪಾಲಿಟೆಕ್ನಿಕ್ : “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ

ಭಾರತ ಸರ್ಕಾರದ ನಿರ್ದೇಶನದಂತೆ ರಾಷ್ಟ್ರದಾದ್ಯಂತ ಸೆ. 17ರಿಂದ ಅ. 2 ರ ತನಕ ನಡೆಯುವ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮವು ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ…