Category: ಇತರೆ

ಅಂತರ್ ಪಾಲಿಟೆಕ್ನಿಕ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ಗೆ ರನ್ನರ್ ಅಪ್ ಪ್ರಶಸ್ತಿ

ಉಜಿರೆ: ಇಲ್ಲಿನ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಆತಿಥ್ಯದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳ ನಡುವೆ ನಡೆದ ಅಂತರ್ ಪಾಲಿಟೆಕ್ನಿಕ್ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಕೆವಿಜಿ ಪಾಲಿಟೆಕ್ನಿಕ್ ತಂಡ ರನ್ನರ್ ಅಪ್ ಪ್ರಶಸ್ತಿ ಗಳಿಸಿದೆ. ತಂಡದಲ್ಲಿ ಕೀರ್ತನ್,…

ಗೋವಾದಲ್ಲಿ ದೋಣಿ ಮುಳುಗಿದೆ ಎಂಬ ವೈರಲ್‌ ವಿಡಿಯೋ – ಏನಿದರ ಅಸಲಿಯತ್ತು?!

ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು.ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು…

ದುಲ್ಫುಕಾರ್ ಧಫ್ ಅಸೋಸಿಯೇಷನ್ (ರಿ.)ಅಧ್ಯಕ್ಷರಾಗಿ ಸಿದ್ದೀಕ್ ಕೊಡಿಯಮ್ಮೆ, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ನ್ಯಾಷನಲ್, ಕೋಶಾಧಿಕಾರಿಯಾಗಿ ಅಬ್ದುಲ್ ಕಲಾಂ ಆಯ್ಕೆ.

ಸುಳ್ಯ ಗಾಂಧಿನಗರ ಅಕ್ಟೋಬರ್ 1:ಸರಿಸುಮಾರು 30 ವರ್ಷಗಳ ಹಿಂದೆ ಸುಳ್ಯದಲ್ಲಿ ಸ್ಥಾಪಿತಗೊಂಡಂತಹ ದುಲ್ಫುಕಾರ್ ಧಫ್ ಅಸೋಸಿಯೇಷನ್(ರಿ.) ಹಲವಾರು ಧಾರ್ಮಿಕ, ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಮಾನಸದಲ್ಲಿ ಅಚ್ಚಳಿಯದೆ ಉಳಿದ ಹೆಸರಾಗಿದೆ. ಕಾರಣಾಂತರದಿಂದ ಕಳೆದ ಕೆಲ ವರ್ಷಗಳಿಂದ ಸ್ಥಗಿತ ಗೊಂಡಿದ್ದ ಈ ಸಂಘದ…

ಆನೆ ಗುಂಡಿ ಬಳಿ ಹೆದ್ದಾರಿಗೆ ಉರುಳಿದ ಮರ; ಸಂಚಾರ ಅಸ್ತವ್ಯಸ್ತ

ಇಂದು ಸಂಜೆ ಸುರಿದ ಮಳೆ ಮತ್ತು ಜೋರಾಗಿ ಬೀಸಿದ ಗಾಳಿಯಿಂದ ಬೃಹತ್ ಕಾರದ ಮರವೊಂದು, ವಿದ್ಯುತ್ ತಂತಿ ಸಮೇತ ರಸ್ತೆಗೆ ಅಡ್ಡಲಾಗಿ ಉರುಳಿದೆ. ರಾಷ್ಟ್ರೀಯ ಹೆದ್ದಾರಿಯಾಗಿದ್ದು ರಸ್ತೆ ಸಂಚಾರ ಅಸ್ವವ್ಯಸ್ತವಾಗಿದೆ.

ಸುಳ್ಯ: ನೂತನ ತಹಶಿಲ್ದಾರ್ ಆಗಿ ಮಂಜುಳಾ ಎಂ ನೇಮಕ

ಸುಳ್ಯ: ಸುಳ್ಯ ತಹಶೀಲ್ದಾರ್ ಆಗಿ ಮಂಜುಳಾ ಎಂ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿದೆ ಎಂದು ತಿಳಿದು ಬಂದಿದೆ. ಸುಳ್ಯ ತಹಶೀಲ್ದಾರ್ ಆಗಿದ್ದ ಜಿ.ಮಂಜುನಾಥ್ ಅವರು ವರ್ಗಾವಣೆ ಆದ ಕಾರಣ ಖಾಲಿ ಇರುವ ಹುದ್ದೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಗ್ರೇಡ್-1 ತಹಶೀಲ್ದಾ‌ರ್…

ಕುಕ್ಕೆಯಲ್ಲಿ ಹುಲಿ ವೇಷ ಕುಣಿತ ವೀಕ್ಷಿಸಿ ಸಂಭ್ರಮಿಸಿದ ನಟಿ ರಕ್ಷಿತಾ ಪ್ರೇಮ್…!

ಕನ್ನಡ ನಟಿ, ರಿಯಾಲಿಟಿ ಶೋ ತೀರ್ಪುಗಾರ್ತಿ ರಕ್ಷಿತಾ ಪ್ರೇಮ್ ದಂಪತಿ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ನವರಾತ್ರಿ ಪ್ರಯುಕ್ತ ಕರಾವಳಿ, ತುಳುನಾಡಿನಲ್ಲಿ ಆಚರಣೆಯಲ್ಲಿರುವ ಹುಲಿ ವೇಷ ಕುಣಿತವನ್ನು ಅವರು ವೀಕ್ಷಣೆ…

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

ಅರಂಬೂರು: ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ…

ನವರಾತ್ರಿ ಪ್ರಯುಕ್ತ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಮೊತ್ತ ಶೀಘ್ರವೇ ಜಮೆ; ಲಕ್ಷ್ಮೀ ಹೆಬ್ಬಾಳ್ಕರ್

ಗೃಹ ಲಕ್ಷ್ಮೀ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣವು ನವರಾತ್ರಿ ಪ್ರಯುಕ್ತ 2 ಕಂತಿನಲ್ಲಿ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 7 ಮತ್ತು 9 ನೇ ತಾರೀಕಿನಂದು ಹಣ ಜಮೆ ಆಗಲಿದ್ದು…

ಉಡುಪಿಯ ದಾಯ್ಜಿ ವರ್ಲ್ಡ್ ಟಿ ವಿ ಚಾನೆಲ್ ನ “ಈ ಬಂಧನ” ಕಾರ್ಯಕ್ರಮಕ್ಕೆ ಸುಳ್ಯದ ಸಾಧಕ ಜೋಡಿ ಆಯ್ಕೆ

ಮೂಡಿ ಬರಲಿದೆ ಸಮಾನ ಮನಸ್ಕ ಜೋಡಿಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳ ಮನದ ಮಾತು ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರುಗಳಾದ ಡಾ. ಅನುರಾಧಾ ಕುರುಂಜಿ ಮತ್ತು ಚಂದ್ರಶೇಖರ ಬಿಳಿನೆಲೆ ದಂಪತಿಗಳು ದ. ಕ ಮತ್ತು ಉಡುಪಿಯ ಪ್ರಸಿದ್ಧ…

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…