Category: ಆಚರಣೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ಬ್ಲಾಕ್ ವತಿಯಿಂದ 78ನೇ ಸ್ವಾತಂತ್ರೊತ್ಸವ ಕಾರ್ಯಕ್ರಮ

ಆಗಸ್ಟ್ 15, ಸುಳ್ಯ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಗಾಂಧಿನಗರದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಉಪಾಧ್ಯಕ್ಷರಾದ ಸಲೀಂ ದರ್ಕಾಸ್ಧ್ವಜಾರೋಹಣವನ್ನು ನೆರವೇರಿಸಿದರು.ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮೀತಿ…

ಅರಂತೋಡು: ಅರಂತೋಡು ಕಾಲೇಜಿನ ನೂತನ ಧ್ವಜ ಸ್ತಂಭದಲ್ಲಿ ರಾರಾಜಿಸಿದ ರಾಷ್ಟ್ರಧ್ವಜ

ಅರಂತೋಡು: 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾಲೇಜಿನ ಕ್ರೀಡಾಂಗಣದಲ್ಲಿ ದಿವಂಗತ ಭಾಸ್ಕರ್ ರೈ ಪೇರಾಜೆ ಕುಟುಂಬಸ್ಥರು ನೀಡಿದ ನೂತನ ಧ್ವಜ ಸ್ತಂಭದಲ್ಲಿ ಧ್ವಜಾರೋಹಣವನ್ನು ಪ್ರಭಾಕರ್ ರೈ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯ ಪುರುಷೋತ್ತಮ ಕಿರ್ಲಾಯ ಭಾಗವಹಿಸಿ,…

ಎಸ್.ಡಿ.ಪಿ.ಐ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ

ಆಗಸ್ಟ್ 15: ಬೆಳ್ಳಾರೆ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವತಿಯಿಂದ 78ನೇ ಸ್ವಾತಂತ್ರೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಎಸ್.ಡಿ.ಪಿ.ಐ ಬೆಳ್ಳಾರೆ ಬ್ಲಾಕ್ ಅಧ್ಯಕ್ಷರೂ ಸವಣೂರು ಗ್ರಾಮ ಪಂಚಾಯಿತಿ ಸದಸ್ಯರೂ ಆದ ಎಂ.ಎ.ರಫೀಕ್ ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.…

ಪೈಚಾರ್ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಪೈಚಾರ್ ಬದ್ರಿಯ ಜುಮಾ ಮಸ್ಜಿದ್ ಹಾಗೂ ಖುವ್ವತ್ತುಲ್ ಇಸ್ಲಾಂ ಮದರಸದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮದರಸ ವಠಾರದಲ್ಲಿ ಆಚರಿಸಲಾಯಿತು. ಬದ್ರಿಯ ಜುಮಾ ಮಸ್ಜಿದ್ ಇದರ ಖತೀಬರು ಶಮೀರ್ ಅಹ್ಮದ್ ನಹಿಮಿ ದುವಾ ನೆರವೇರಿಸಿ ನಂತರ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನೆ…