ಎನ್.ಎಂ.ಸಿ; ವಿಶ್ವ ವನ್ಯಜೀವಿ ದಿನಾಚರಣೆ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ರಸಾಯನ ಶಾಸ್ತ್ರ ವಿಭಾಗಗಳು ಹಾಗೂ ನೇಚರ್ ಕ್ಲಬ್ ವತಿಯಿಂದ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿಭಿನ್ನವಾಗಿ ನಡೆದಂತ ಈ ಸ್ಪರ್ಧೆಯಲ್ಲಿ ಆಸಕ್ತ ವಿದ್ಯಾರ್ಥಿಗಳು…