ಟಿವಿ, ಫ್ರಿಜ್, ಸ್ಮಾರ್ಟ್ಫೋನ್ ಬೆಲೆ ಇಳಿಕೆ, ಭಾರತಕ್ಕೆ ಡಿಸ್ಕೌಂಟ್ ಆಫರ್ ಮಾಡಿದ ಚೀನಾ!
ಸುಂಕದ ವಿಚಾರವಾಗಿ ಅಮೆರಿಕ-ಚೀನಾ ವ್ಯಾಪಾರ ಯುದ್ಧ ಹೆಚ್ಚುತ್ತಿರುವ ಮಧ್ಯೆ, ಅನೇಕ ಚೀನಾದ ಎಲೆಕ್ಟ್ರಾನಿಕ್ ಕಾಂಪೋನೆಂಟ್ ತಯಾರಕರು ಭಾರತೀಯ ಕಂಪನಿಗಳಿಗೆ 5% ವರೆಗೆ ರಿಯಾಯಿತಿಯನ್ನು ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಭಾರತೀಯ ಎಲೆಕ್ಟ್ರಾನಿಕ್ಸ್ ತಯಾರಕರು ಬೇಡಿಕೆಯನ್ನು ಹೆಚ್ಚಿಸಲು ಗ್ರಾಹಕರಿಗೆ ಈ ರಿಯಾಯಿತಿಯ ಕೆಲವು…