Category: ಧಾರ್ಮಿಕ

ಸುಬುಲು ಸ್ಸಲಾಂ ಮದ್ರಸ ಕೊಯನಾಡು ಅಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ

ಕೊಯನಾಡು:- ಸುನ್ನಿ ಮುಸ್ಲಿಂ ಜುಮಾ ಮಸೀದಿ ಅಧೀನದಲ್ಲಿರುವ ಸುಬುಲು ಸ್ಸಲಾಂ ಮದ್ರಸದಲ್ಲಿ ಏಪ್ರಿಲ್ 9 ರಂದು ಬುಧವಾರ ಬೆಳಗ್ಗೆ 7 ಗಂಟೆಗೆ ಮದ್ರಸ ಸಭಾಂಗಣದಲ್ಲಿ ಆಕ್ಷರಲೋಕಕ್ಕೆ ಮೊದಲ ಹೆಜ್ಜೆ ಮದ್ರಸ ವಿದ್ಯಾರಂಭ ಫತ್ಹೇ ಮುಬಾರಕ್ ಕಾರ್ಯಕ್ರಮ ನಡೆಯಿತು. ಸದರ್ ಮುಅಲ್ಲಿಂ ನೌಶಾದ್…

ಮೊಗರ್ಪಣೆ: ಮಹಿಳೆಯರಿಗೆ‌ ವಿಶೇಷ ತರಬೇತಿ ಶಿಬಿರ

ಮೊಗರ್ಪಣೆ: ಇಲ್ಲಿನ ಮುಹಿಯ್ಯದ್ದೀನ್‌ ಜುಮಾ‌ ಮಸೀದಿಯಲ್ಲಿ ರಮದಾನ್ ತಿಂಗಳ ಪ್ರಯುಕ್ತ ಮಹಿಳೆಯರಿಗೆ ವಿಶೇಷ ಕ್ಲಾಸ್ ಇದೇ ಬರುವ ಮಾ.13 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ‘ಸ್ವರ್ಗಕ್ಕೆ ಹೋಗುವ ದಾರಿ’ ಎಂಬುದರ ಕುರಿತು ವಿಶೇಷ ಶಿಬಿರ ಹಾಫಿಲ್‌ ಶೌಕತ್ ಅಲಿ ಸಖಾಫಿ‌…

ಬೃಹತ್ ಇಫ್ತಾರ್ ಕೂಟ ಆಯೋಜಿಸಿದ ದಳಪತಿ ವಿಜಯ್! 

ಚೆನ್ನೈ: ಪವಿತ್ರ ರಂಜಾನ್ ಮಾಸದ ಸಂದರ್ಭದಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರು ಮುಸ್ಲಿಂ ಬಾಂಧವರಿಗೆ ಶುಕ್ರವಾರ ಇಫ್ತಾರ್ ಕೂಟ ಆಯೋಜಿಸಿದರು. ರಾಯಪೆಟ್ಟಾ ವೈಎಂಸಿಎ ಕ್ರೀಡಾಂಗಣದಲ್ಲಿ ಇಫ್ತಾರ್ ಕೂಟ ನಡೆದಿದೆ. ಮುಸ್ಲಿಂ ಟೋಪಿ ಧರಿಸಿ,…

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (SGPGIMS) ನಿಧನರಾದರು ಎಂದು ಸಂಸ್ಥೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.…

ಜನವರಿ 9 ರಂದು ಶೈಖುನಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ನೆಟ್ಟಾರಿಗೆ

ವಿಶ್ವ ವಿಖ್ಯಾತ ಉಲಮಾ ಸಂಘಟನೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಇದರ ಅಧ್ಯಕ್ಷರು ಸುನ್ನೀ ಪಂಡಿತ ಶೈಖುನಾ ಸಯ್ಯಿದುಲ್ ಉಲಮಾ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೊಯ ತಂಙಲ್ ಇದೇ ಬರುವ 09-012025 ರ ಸಂಜೆ 5 ಘಂಟೆ ಗೆ ಬೆಳ್ಳಾರೆ ಸಮೀಪದ…

ಜಯನಗರ: 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಜನ್ನತುಲ್ ಉಲೂಮ್ ಮಸ್ಟಿದ್ & ಮದರಸ ಜಯನಗರ ಸುಳ್ಯ ಇದರ ವತಿಯಿಂದ ಇಂದು 31 ರಂದು 8ನೇ ವಾರ್ಷಿಕ ಅಜ್ಮೀರ್ ಮೌಲೂದ್ ಹಾಗೂ ದುವಾ ಮಜ್ಜಿಸ್ ಅಧ್ಯಾತ್ಮಿಕ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ಜರುಗಲಿದೆ. ಅಜೀ‌ರ್ ಮೌಲೂದ್ ಪಾರಾಯಣ ದುವಾ…

Kallugundi: ಎಸ್ಸೆಸ್ಸೆಫ್ ಯುನಿಟ್ ಅಧ್ಯಕ್ಷರಾಗಿ ಆಶಿಕ್, ಪ್ರಧಾನ ಕಾರ್ಯದರ್ಶಿಯಾಗಿ ಜಾಸಿಂ, ಕೋಶಾಧಿಕಾರಿಯಾಗಿ ಹಸೈನ್ ಆಯ್ಕೆ

ಎಸ್ಸೆಸ್ಸೆಫ್ ಕಲ್ಲುಗುಂಡಿ ಯುನಿಟ್ ವಾರ್ಷಿಕ ಮಹಾಸಭೆಯು ಆಶಿಕ್ ಕೆ ಹೆಚ್ ರವರ ಅಧ್ಯಕ್ಷತೆಯಲ್ಲಿ ಕಲ್ಲುಗುಂಡಿ ಸ್ಟೂಡೆಂಟ್ಸ್ ಹೌಸ್ ನಲ್ಲಿ ನಡೆಯಿತು. ಎಸ್ ವೈ ಎಸ್ ಕಲ್ಲುಗುಂಡಿ ಪ್ರಧಾನ ಕಾರ್ಯದರ್ಶಿ ಫೈಝಲ್ ಝುಹ್ರಿ ದುಆ ನೆರವೇರಿಸಿ, ಉದ್ಘಾಟಿಸಿದರು. ಸೆಕ್ಟರ್ ಸಮಿತಿಯಿಂದ ವೀಕ್ಷಕರಾಗಿ ಸಾದಿಕ್…

ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ವತಿಯಿಂದ 5 ನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ

ಯುವಕರು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು-ಟಿ.ಎಂ ಶಹೀದ್ ತೆಕ್ಕಿಲ್ ಅರಂತೋಡು: ಎಸ್.ಕೆ.ಎಸ್.ಎಸ್.ಎಫ್ ಅರಂತೋಡು ಶಾಖೆ ವತಿಯಿಂದ 5 ನೇ ವಾರ್ಷಿಕ ಮಜಿಲಿಸ್ ನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗವು ಅರಂತೋಡು ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಿರ್ಮಿಸಲಾದ ಡಾ| ಕೆ.ಎಂ ಶಾಹ್…

ಸುಳ್ಯ: ಮದನೀಯಂ ಉಸ್ತಾದ್’ರಿಗೆ ಸುಳ್ಯದಲ್ಲಿ ಸನ್ಮಾನ

ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ಉದ್ಘಾಟನಾ ನಂತರ ಮೊದಲ ಬಾರಿಗೆ ನಡೆದ ಆದ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ಮದನಿಯಂ ನಡೆಸಿದ ಬಹು ಲತೀಫ್ ಸಖಾಫಿ ಕಾಂತಪುರಂ ರವರಿಗೆ ಅನ್ಸಾರಿಯಾ ಎಜುಕೇಶನಲ್ ಟ್ರಸ್ಟ್ ಹಾಗು ಅನ್ಸಾರಿಯಾ ಗಲ್ಫ್ ಸೆಂಟ್ರಲ್ ಕಮೀಟಿ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಎಸ್.ಜೆ.ಎಂ ಕರ್ನಾಟಕ ರಾಜ್ಯ ಮಟ್ಟದ ಪ್ರತಿಭಾ ಸಂಗಮದಲ್ಲಿ ಸುಳ್ಯ ಗಾಂಧಿನಗರದ ಉಝೈರ್ ಅಬ್ಬಾಸ್ ರಾಜ್ಯಕ್ಕೆ ಪ್ರಥಮ.

ಸುಳ್ಯ: ಡಿಸೆಂಬರ್ 7 ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್ (ಎಸ್.ಜೆ.ಎಂ) ಕರ್ನಾಟಕ ಆಯೋಜಿಸಿದ ರಾಜ್ಯಮಟ್ಟದ ಪ್ರತಿಭಾ ಸಂಗಮದಲ್ಲಿ ಸುಳ್ಯ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದ 5ನೇ ತರಗತಿಯ ವಿದ್ಯಾರ್ಥಿಉಝೈರ್ ಅಬ್ಬಾಸ್ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದಾರೆ, ಗಾಂಧಿನಗರ ಮದರಸದ ಉಪಾಧ್ಯಾಯರಾದ…