ಭಾರತ ಸಿನಿಮಾ ರಂಗದ ಹಿನ್ನೆಲೆ ಗಾಯಕಿ ‘ಎಸ್.ಜಾನಕಿ’ ಕುಕ್ಕೆ ಸುಬ್ರಹ್ಮಣ್ಯ ಭೇಟಿ
ಭಾರತೀಯ ಚಿತ್ರರಂಗದ ಹೆಸರಾಂತ ಹಿನ್ನೆಲೆ ಗಾಯಕಿ ಶ್ರೀಮತಿ ಎಸ್.ಜಾನಕಿ ಯವರು ಇತ್ತೀಚೆಗೆ ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿದರು. ಈ ಸಂಧರ್ಭದಲ್ಲಿ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ…