Category: ಸಿನಿಮಾ

ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಆರು ವಾರಗಳ ಮಧ್ಯಂತರ ಜಾಮೀನು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ಕುರಿತಾದ ತೀರ್ಪನ್ನು ಹೈಕೋರ್ಟ್ ಬುಧವಾರ ಇಂದು ಪ್ರಕಟಿಸಿದೆ. ಹೌದು. ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು…

ತಮಿಳುನಾಡಿನಲ್ಲಿ ಮತ್ತೊಂದು ರಾಜಕೀಯ ಪರ್ವ ಆರಂಭ; ನಟ ವಿಜಯ್‌ರ `TVK‌’ ಪಕ್ಷದಿಂದ ಅದ್ಧೂರಿ ಸಮಾವೇಶ

2026ರ ತಮಿಳು ನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಗುರಿ ಹೊಂದಿರುವ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಧ್ಯಕ್ಷ ನಟ ವಿಜಯ್ (thalapathy Vijay) ಚೆನ್ನೈನ ವಿಕ್ರವಂಡಿಯಲ್ಲಿ ತಮ್ಮ ಮೊದಲ ರಾಜಕೀಯ ಸಮಾವೇಶವನ್ನು (political rally in Tamil Nadu)ನಡೆಸುತ್ತಿದ್ದಾರೆ. ಈಗಾಗಲೇ…

ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ…

ಮಲಯಾಳಂ ಚಿತ್ರರಂಗದ ಹಿರಿಯ ನಟ ಟಿ.ಪಿ ಮಾಧವನ್ ನಿಧನ: ಕಂಬನಿ ಮಿಡಿದ ಸಿನಿಪ್ರಿಯರು

ಕೊಲ್ಲಂ: ಮಲಯಾಳಂ ಚಿತ್ರರಂಗದ (Mollywood) ಹಿರಿಯ ನಟ ಟಿ.ಪಿ. ಮಾಧವನ್ (TP Madhavan) ಬುಧವಾರ (ಅ.09) ಕೊಲ್ಲಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವೆಂಟಿಲೇಟರ್ ಸಹಾಯದಿಂದ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ…

ಮಳಯಾಳಂನ ಪ್ರಖ್ಯಾತ ವಿಲೈನ್ ನಟ ಮೋಹನ್ ರಾಜ್ ನಿಧನ

ಮೋಹನ್ ಲಾಲ್ ಅಭಿನಯದ ‘ಕಿರೀಡಂ’ ಚಿತ್ರದಲ್ಲಿನ ‘ಕೀರಿಕಡನ ಜೋಸ್’ ಪಾತ್ರದ ಮೂಲಕ ಜನಪ್ರಿಯರಾಗಿದ್ದ ನಟ ಮೋಹನ್ ರಾಜ್ ನಿಧನರಾಗಿದ್ದಾರೆ. ಮೋಹನ್‌ರಾಜ್ ನಿಧನದ ಸುದ್ದಿಯನ್ನು ನಟ ಮತ್ತು ನಿರ್ದೇಶಕ ದಿನೇಶ್ ಪಣಿಕ್ಕರ್ ಗುರುವಾರ ಮಧ್ಯಾಹ್ನ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಅವರು ಮಧ್ಯಾಹ್ನ 3…

ಆಕಸ್ಮಿಕವಾಗಿ ತಮ್ಮದೇ ಗನ್ ನಿಂದ ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನಟ ಗೋವಿಂದ – ಆಸ್ಪತ್ರೆಗೆ ದಾಖಲು

ಮುಂಬೈ ಅಕ್ಟೋಬರ್ 1: ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ ನಿಂದ ಆಕಸ್ಮಿಕವಾಗಿ ಕಾಲಿಗೆ ಶೂಟ್ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಟ…

ಕುಡಿದು ತೂರಾಡುತ್ತಾ ರಸ್ತೆಯಲ್ಲಿ ಪತ್ತೆಯಾದ ಖ್ಯಾತ ಪತ್ರಕರ್ತ: ಕಾಲವೇ ಉತ್ತರ ನೀಡಿದೆ ಎಂದ ಡಿ-ಬಾಸ್ ಫ್ಯಾನ್ಸ್

ಖ್ಯಾತ ಪತ್ರಕರ್ತರು ಎನ್ನಲಾದ ವ್ಯಕ್ತಿಯೊಬ್ಬರು ಕುಡಿದು ತೂರಾಡುತ್ತಾ, ರಸ್ತೆಯಲ್ಲಿ ತೆರಳುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಕತ್ತೆ ಬಾಲ ಕುದುರೆ ಜುಟ್ಟು ಖ್ಯಾತಿಯ ಪತ್ರಕರ್ತರದ್ದು, ಕಾಲವೇ ಉತ್ತರ ನೀಡಿದೆ, ಅಂತ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಕಾರೊಂದರ…

₹275 ಕೋಟಿ ಸಂಭಾವನೆ ಪಡೆದ ದಳಪತಿ ವಿಜಯ್: ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಇದು

ಕೆವಿಎನ್ ಪ್ರೊಡಕ್ಷನ್ ಇದೀಗ ದಳಪತಿ ವಿಜಯ್ ನಟನೆಯ ತಮಿಳು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದೆ. ವಿಜಯ್ ಅವರ 69ನೇ ಸಿನಿಮಾ ಮತ್ತು ವೃತ್ತಿ ಬದುಕಿನ ಕೊನೆಯ ಚಿತ್ರ ಇದಾಗಿದ್ದು 500 ಕೋಟಿ ರು.ಗೂ ಅಧಿಕ ಬಂಡವಾಳದಲ್ಲಿ ನಿರ್ಮಾಣಗೊಳ್ಳಲಿದೆ. ತಮಿಳಿನ ಖ್ಯಾತ ನಿರ್ದೇಶಕ ಹೆಚ್…

ಖ್ಯಾತ ಕಿರುತೆರೆ ನಟ ವಿಕಾಸ್ ಸೇಥಿ ಹೃದಯಾಘಾತಕ್ಕೆ ಬಲಿ…!

ಮುಂಬೈ: ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ ಮುಂತಾದ ಧಾರಾವಾಹಿಗಳಿಂದ ಖ್ಯಾತರಾಗಿದ್ದ ನಟ (vikas sethi) ವಿಕಾಸ್ ಸೇಥಿ(48) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶನಿವಾರ ರಾತ್ರಿ ನಿದ್ರೆಯಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಕುಟುಂಬದ ಸಮಾರಂಭವೊಂದರಲ್ಲಿ…

ಹೈದರಾಬಾದ್​ನಲ್ಲಿ ಮಲಯಾಳಂ ಖ್ಯಾತ ನಟ ವಿನಾಯಕನ್ ಬಂಧನ

ತಮಿಳಿನ ‘ಜೈಲರ್’ ಸಿನಿಮಾದ ವಿಲನ್, ಮಲಯಾಳಂ ಖ್ಯಾತ ನಟ ವಿನಾಯಕನ್ ಅವರನ್ನು ಹೈದರಾಬಾದ್​ನಲ್ಲಿ ಇಂದು (ಸೆಪ್ಟೆಂಬರ್ 07) ಬಂಧಿಸಲಾಗಿದೆ. ಹೈದರಾಬಾದ್​ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯ ಮೇಲೆ ಹಿನ್ನೆಲೆಯಲ್ಲಿ ವಿನಾಯಕನ್ ಅವರನ್ನು ಏರ್​ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಏರ್​ಪೋರ್ಟ್​ ಭದ್ರತೆ…