ಮಂಗಳೂರು: ಮಳೆ ರಜೆ ಸರಿದೂಗಿಸಲು 26 ಶನಿವಾರಗಳು ಪೂರ್ಣ ದಿನದ ತರಗತಿ ನಡೆಸಲು ಚಿಂತನೆ
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಈ ಮಳೆಗಾಲದಲ್ಲಿ ಜಿಲ್ಲಾಡಳಿತ 13 ದಿನಗಳ ರಜೆ ಘೋಷಿಸಿತ್ತು. ಇದೀಗ ಮಳೆ ರಜೆಯನ್ನು ಸರಿದೂಗಿಸಲು ಶಿಕ್ಷಣ ಇಲಾಖೆಯು ಮುಂಬರುವ 26 ಶನಿವಾರಗಳಂದು ಪೂರ್ಣ ದಿನದ ತರಗತಿಗಳನ್ನು ನಡೆಸಲು ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಶಿಕ್ಷಣ ಇಲಾಖೆ…