ದ. ಕ. ಜಿಲ್ಲೆಯ ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.20) ರಜೆ ಘೋಷಣೆ
ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.20) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ…