Category: ಕ್ರೀಡೆ

ಸುಳ್ಯ : ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎನ್ನೆoಪಿಯುಸಿ ವಿದ್ಯಾರ್ಥಿ ಮುದಸ್ಸಿರ್ ಸಾಧನೆ

ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪ.ಪೂ )ಹಾಗೂ ಶಾರದಾ ಪ.ಪೂ ಕಾಲೇಜು ಸುಳ್ಯ ಇವರು ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಾಧನೆ ಮೆರೆದಿದ್ದಾರೆ. ಇಲ್ಲಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ,…

ದುಗ್ಗಲಡ್ಕ: ಸೈಂಟ್ ಜೋಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢಶಾಲೆ ದುಗಲಡ್ಕ ದಲ್ಲಿ ಆಗಸ್ಟ್ 30 ರಂದು ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಾಲಕರ ತಂಡವು ವಿಜಯಿಯಾಗಿ…

ಯುವ ಜನತೆಯ ದಾರಿ ತಪ್ಪಿಸುವ ಜಂಗ್ಲೀ ರಮ್ಮಿ& ರಮ್ಮಿ ಸರ್ಕಲ್ ನಿಷೇಧ ಕೋರಿ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಮುಂಬೈ : ಯುವಜನತೆಯ ದಾರಿ ತಪ್ಪಿಸುವ ಜೂಜು ಆ್ಯಪ್‌ ಗಳಾಗ ಜಂಗ್ಲೀ ರಮ್ಮಿ ಮತ್ತು ರಮ್ಮಿ ಸರ್ಕಲ್ ನಿಷೇಧ ಕೋರಿ ಬಾಂಬೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಅರ್ಜಿ ಸಲ್ಲಿಸಲಾಗಿದೆ. ಸೊಲಾಪೂರ್ ಮೂಲದ ಸಮಾಜ ಸೇವಕ ಗಣೇಶ್ ರಾಣು ನಾನಾವರೆ…

ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್‌ ಧವನ್‌

ಟೀಂ ಇಂಡಿಯಾದ ಆಟಗಾರ ಶಿಖರ್‌ ಧವನ್‌ (Shikhar Dhawan) ದೇಶೀಯ ಸೇರಿದಂತೆ ಎಲ್ಲಾ ಅಂತಾರಾಷ್ಟ್ರೀಯ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದಾರೆ. 38 ವರ್ಷದ ಶಿಖರ್‌ ಧವನ್‌ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ನಿವೃತ್ತಿ ನಿರ್ಧಾರ ಪ್ರಕಟಿಸಿದರು. ವೃತ್ತಿ ಜೀವನದುದ್ದಕ್ಕೂ ಅವರಿಗೆ…

ಅಸ್ತ್ರ ಸ್ಪೋರ್ಟ್ಸ್ ಕ್ಲಬ್ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ: ಪ್ರತಿಷ್ಠಿತ ಅಸ್ತ್ರ ಸ್ಪೋರ್ಟ್ಸ್ ಕ್ಲಬ್(ರಿ) ಪೈಚಾರ್ ಇದರ ಮಹಾಸಭೆಯು ಅಸ್ತ್ರ ಸ್ಪೋರ್ಟ್ಸ್ ಇದರ ಅಧ್ಯಕ್ಷರಾದ ಲತೀಫ್ ಟಿ.ಎ ಅವರ ನೇತೃತ್ವದಲ್ಲಿ ಅಗಸ್ಟ್ 9 ರಂದು ಶಾಂತಿನಗರದಲ್ಲಿ ನಡೆಯಿತು. 2023-24 ರ ವರದಿ, ಲೆಕ್ಕ ಪತ್ರ ಮಂಡನೆ , ಮುಂತಾದ ವಿಷಯಗಳ…

ವಿನೇಶ್ ಫೋಗಾಟ್ ಮೇಲ್ಮನವಿಯ ತೀರ್ಪು ಆಗಸ್ಟ್​ 11ಕ್ಕೆ ಮುಂದೂಡಿದ ಕ್ರೀಡಾ ನ್ಯಾಯ ಮಂಡಳಿ

Vinesh Phogat: ಪ್ಯಾರಿಸ್ ಒಲಿಂಪಿಕ್ಸ್ 2024 ಕ್ರೀಡಾಕೂಟದ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದ ಸ್ಪರ್ಧೆಯ ಫೈನಲ್ಗೆ ತನ್ನನ್ನು ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸ್ಟಾರ್ ಕುಸ್ತಿಪಟು ವಿನೇಶ್ ಫೋಗಾಟ್ ಸಲ್ಲಿಸಿರುವ ಮೇಲ್ಮನವಿಯ ತೀರ್ಪನ್ನು ನಾಳೆಗೆ ಅಂದರೆ ಆಗಸ್ಟ್ 11ರ ಸಂಜೆ…

‘CAS’ ಅರ್ಜಿ ಸ್ವೀಕಾರ- ವಿನೇಶ್ ಪೋಗಟ್ ಬೆಳ್ಳಿ ಪದಕ ಗೆಲ್ಲುವ ಸಾಧ್ಯತೆ

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50 ಕೆಜಿ ವಿಭಾಗದ ಅಂತಿಮ ಪಂದ್ಯದಿಂದ ಅನರ್ಹಗೊಂಡ ನಂತರ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (CAS) ಮೇಲ್ಮನವಿ ಸಲ್ಲಿಸಿದ್ದರು. ಅವರು ನ್ಯಾಯಾಲಯಕ್ಕೆ ಎರಡು ಮನವಿಗಳನ್ನ ಬರೆದಿದ್ದರು: ಒಂದು, ಫೋಗಟ್’ರನ್ನ ಮತ್ತೆ ತೂಕ ಮಾಡಿ ಆಡಲು…

ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಫೈನಲ್‌ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ (Olympic…

ಡಿಹೈಡ್ರೇಷನಿಂದ ಕುಸ್ತಿಪಟು ವಿನೀಶ್ ಫೋಗಟ್ ಆಸ್ಪತ್ರೆಗೆ ದಾಖಲು

ಪ್ಯಾರಿಸ್ ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಅನರ್ಹಗೊಂಡ ಬೆನ್ನಲ್ಲೇ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡ ಬೆನ್ನಲ್ಲೇ ಡಿಹೈಡ್ರೇಷನ್ ನಿಂದ ವಿನೇಶ್ ಪೋಗಟ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ವಿನೇಶ್ ಪೋಗಟ್ ಅನರ್ಹತೆ…

Vinesh Phogat: ಟೂರ್ನಿಯಿಂದ ಅನರ್ಹ- ಕೈತಪ್ಪಿದ ಒಲಂಪಿಕ್ಸ್ ಪದಕ

ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ ಫೋಗಟ್ ಇದೀಗ ಸ್ಪರ್ಧೆಯಿಂದ ಅನರ್ಹಗೊಂಡಿದ್ದಾರೆ. ವಾಸ್ತವವಾಗಿ…