Category: ಕ್ರಿಕೆಟ್

WTC 2025 final: ‘ಗೆದ್ದ ಆಫ್ರಿಕಾ’; ಹರಿಣಗಳ ಮುಡಿಗೇರಿದ ಟೆಸ್ಟ್ ಚಾಂಪಿಯನ್‌ ಕಿರೀಟ

WTC 2025 final: ಲಾರ್ಡ್ಸ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಐಡೆನ್ ಮಾರ್ಕ್ರಾಮ್ ಅವರ ಶತಕದ ನೆರವಿನಿಂದ…

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ವೆಸ್ಟ್ ಇಂಡೀಸ್ ಟಿ20 ತಂಡದ ಮಾಜಿ ನಾಯಕ ‘ನಿಕೋಲಸ್ ಪೂರನ್ ‘

ವೆಸ್ಟ್ ಇಂಡೀಸ್ನ ಮಾಜಿ ಟಿ20 ನಾಯಕ ನಿಕೋಲಸ್ ಪೂರನ್ ತಮ್ಮ 29ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ಋತುವಿನಲ್ಲಿ ಇತ್ತೀಚೆಗೆ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿದ್ದ ಎಡಗೈ ಬ್ಯಾಟ್ಸ್ಮನ್, ತಮ್ಮ…

ಬೆಂಗಳೂರು ಕಾಲ್ತುಳಿತ ದುರಂತದಲ್ಲಿ 11 ಮಂದಿಯೂ ಉಸಿರುಗಟ್ಟಿ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ದೃಢ.!

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 11 ಅಭಿಮಾನಿಗಳಲ್ಲಿ ಎಲ್ಲರೂ ಉಸಿರುಗಟ್ಟಿಯೇ ಮೃತಪಟ್ಟಿದ್ದಾರೆ ಎಂಬ ವಿಚಾರ…

ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ (Bengaluru) ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ…

ODI ಕ್ರಿಕೆಟ್’ಗೆ ‘ಗ್ಲೆನ್ ಮ್ಯಾಕ್ಸ್ವೆಲ್’ ನಿವೃತ್ತಿ ಘೋಷಣೆ

ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಸೋಮವಾರದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್‌ನ್ನು ಗುರಿಯಾಗಿಸಿಕೊಂಡು ಆಟದ ಅತ್ಯಂತ ಕಡಿಮೆ ಸ್ವರೂಪದ ಪಂದ್ಯಗಳಲ್ಲಿ ಲಭ್ಯವಿರಲಿದ್ದಾರೆ. ಫೈನಲ್…

10 ನಿಮಿಷಗಳ ಮೊದಲು ಬಂದು ಫೈನಲ್ ಗೆಲ್ಲಿಸಿದ ರಾಝ

PSL 2025) ಫೈನಲ್ ಪಂದ್ಯದಲ್ಲಿ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಕ್ಕೆ ಸೋಲುಣಿಸಿ ಲಾಹೋರ್ ಖಲಂದರ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಗೆಲುವಿನ ರೂವಾರಿ ಸಿಕಂದರ್ ರಾಝ. ಕುತೂಹಲಕಾರಿ ವಿಷಯ ಎಂದರೆ ರಾಝ ಫೈನಲ್ ಪಂದ್ಯಕ್ಕೆ ಆಗಮಿಸಿದ್ದು 10 ನಿಮಿಷಗಳು ಬಾಕಿಯಿರುವಾಗ. ಇಂಗ್ಲೆಂಡ್​ ವಿರುದ್ಧದ…

ಮತ್ತೆ ಆರ್ ಸಿ ಬಿ ಗೆ ಎಂಟ್ರಿ ಕೊಟ್ಟ ಕೀ ಬೌಲರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ವೇಗಿ ಜೋಶ್ ಹೇಝಲ್ವುಡ್ (Josh Hazelwood) ಆರ್ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಭುಜದ ನೋವಿನ ಕಾರಣ ಕಳೆದ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ಹೇಝಲ್ವುಡ್ ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಮುಂದಿನ ಪಂದ್ಯಗಳಿಗೆ ಅವರು ಲಭ್ಯರಿರಲಿದ್ದಾರೆ.ಇದಕ್ಕೂ ಮುನ್ನ…

ಪೂರನ್ ಕೆಣಕಿ ಇಂಗು ತಿಂದ ಮಂಗನಂತಾದ ಸಿರಾಜ್

ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ಜೈಂಟ್ಸ್ ತಂಡದ ಸ್ಫೋಟಕ ಬ್ಯಾಟರ್ ನಿಕೋಲಸ್ ಪೂರನ್ ಅಬ್ಬರದ ಬ್ಯಾಟಿಂಗ್ ಮೂಲಕ ಅದ್ಭುತ ಅರ್ಧಶತಕ ಬಾರಿಸಿದರು. ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಪೂರನ್, ಅಂತಿಮವಾಗಿ 27 ಎಸೆತಗಳಲ್ಲಿ 4 ಬೌಂಡರಿ ಹಾಗೂ 5…

ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ

ಅತ್ಯಂತ ಮಹತ್ವದ ಬೆಳವಣಿಗೆಯಲ್ಲಿ ಭಾರತಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಈ ವರ್ಷದ ಐಪಿಎಲ್‌ನಲ್ಲಿ ಇನ್ನು 16 ಪಂದ್ಯಗಳು ಬಾಕಿ ಇರುವಂತೆಯೇ ಇಡೀ ಟೂರ್ನಿಯನ್ನು ರದ್ದು ಮಾಡಿದೆ. ಪಾಕಿಸ್ತಾನ ವಿರುದ್ಧ ಯುದ್ದ ಭೀತಿ ಹೆಚ್ಚಾಗಿರುವ ನಡುವೆ, ಸಂಘರ್ಷ ಕಡಿಮೆಯಾಗಿರುವ ಲಕ್ಷಣಗಳು ಕಾಣದೇ ಇರುವ…

ಜಮ್ಮು ಕಾಶ್ಮೀರದಲ್ಲಿ ಪಾಕ್‌ ದಾಳಿ: ಪಂಜಾಬ್‌, ಡೆಲ್ಲಿ ಪಂದ್ಯ ರದ್ದು

ಐಪಿಎಲ್ 2025 ರ 58 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿತ್ತು ಈ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯ…