Category: ಕ್ರೈಂ

ಉಡುಪಿ: ಹೃದಯಾಘಾತದಿಂದ ಸಾವನಪ್ಪಿದ 6ನೇ ತರಗತಿ ವಿದ್ಯಾರ್ಥಿ

Nammasullia: ಉಡುಪಿ: 11 ವರ್ಷದ ಬಾಲಕ ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಖಾಸಗಿ ಶಾಲೆಯ 6 ನೇ ತರಗತಿ ಕಲಿಯುತ್ತಿರವ ವಿದ್ಯಾರ್ಥಿ ರ‍್ಯಾನ್ಸ್ ಕ್ಯಾಥಲ್ ಡಿ’ಸೋಜಾ ಮೃತ ಬಾಲಕ. ಜುಲೈ 15 ರ ಮಂಗಳವಾರ…

ಗೂನಡ್ಕ: ತೆಕ್ಕಿಲ್ ಚೆರೂರ್ ಬೀಫಾತಿಮ (70) ನಿಧನ

Nammasullia: ನಿಧನ: ಗೂನಡ್ಕ ತೆಕ್ಕಿಲ್ ಚೆರೂರ್ ಬೀಫಾತಿಮ (70)ಸುಳ್ಯ,ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ‌ ಗೂನಡ್ಕ ದಿವಂಗತ ಚೆರೂರ್ ಮೊಹಮದ್ ಕುಂಞಿ ಹಾಗು ದಿವಂಗತ ಗೂನಡ್ಕ ತೆಕ್ಕಿಲ್ ದೈನಾಬಿ ಅವರ ಪುತ್ರಿ ಬೀಫಾತಿಮಾ ಎಪ್ಪತ್ತು…

ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಜಲಪಾತ ವೀಕ್ಷಣೆಗೆ ಕಾರು ನಿಲ್ಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ…

ತೆಲುಗು ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ವಿಧಿವಶ!

ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ ಶ್ರೀನಿವಾಸರಾವ್ ನಟಿಸಿದ್ದರು.ಕೋಟ ಶ್ರೀನಿವಾಸ್ ರಾವ್…

ಫೋಟೋ ತೆಗೆಯುವ ನೆಪದಲ್ಲಿ ಗಂಡನನ್ನೇ ನದಿಗೆ ತಳ್ಳಿದ ಪತ್ನಿ – ಈಜಿ ಜೀವ ಉಳಿಸಿಕೊಂಡ ಪತಿ

ರಾಯಚೂರು: ಫೋಟೋ ತೆಗೆಯುವ ನೆಪದಲ್ಲಿ ಪತ್ನಿ ತನ್ನ ಪತಿಯನ್ನೇ ನದಿಗೆ ತಳ್ಳಿದ ಘಟನೆ ರಾಯಚೂರು (Raichur) ತಾಲೂಕಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದಿದೆ. ಇದೀಗ ಪತ್ನಿ, ಮೊದಲೇ ಪತಿಯನ್ನ ನೀರಿಗೆ ತಳ್ಳುವ ಪ್ಲಾನ್ ಮಾಡಿದ್ಲಾ ಅನ್ನೋ ಅನುಮಾನ ವ್ಯಕ್ತವಾಗಿದೆ.…

ಮಂಗಳೂರು: MRPL ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರ ಸಾವು

ಮಂಗಳೂರು ಜುಲೈ 12: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ…

ಯುವತಿ ಧ್ವನಿ ಎತ್ತಿದ ಬೆನ್ನಲ್ಲೇ ಬೆಂಗ್ಳೂರು ಬೀದಿಗಳಲ್ಲಿ ಮಹಿಳೆಯರ ವಿಡಿಯೋ ಸೆರೆಹಿಡಿಯುತ್ತಿದ್ದ ಯುವಕ ಅರೆಸ್ಟ್​

ಅನುಮತಿ ಇಲ್ಲದೇ ಬೆಂಗಳೂರು ಬೀದಿಗಳಲ್ಲಿ ಮಹಿಳೆಯರ ವಿಡಿಯೋ ರೆಕಾರ್ಡ್ ಮಾಡಿ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುತ್ತಿರುವ ಬಗ್ಗೆ ಯುವತಿಯೊಬ್ಬಳು ಧ್ವನಿ ಎತ್ತಿದ ಕೂಡಲೇ 26 ವರ್ಷದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಚರ್ಚ್​ ಸ್ಟ್ರೀಟ್, ಕೋರಮಂಗಲ ಸೇರಿದಂತೆ ನಗರದ ಇತರೆ…

ರಾಜ್ಯದಲ್ಲಿ ಮುಂದುವರಿದ ‘ಹಾರ್ಟ್ ಅಟ್ಯಾಕ್’ ಸರಣಿ : 10 ವರ್ಷದ ಬಾಲಕ ಸೇರಿ ನಿನ್ನೆ ಒಂದೇ ದಿನ 8 ಜನ ಬಲಿ.!

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ಓರ್ವ ಬಾಲಕ ಸೇರಿದಂತೆ 8 ಜನರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಸಾವು ಬೆಳಗಾವಿ ಜಿಲ್ಲೆಯ ಸೌದತ್ತಿ ಪಟ್ಟಣದ ಎಪಿಎಂಸಿಯಲ್ಲಿ ಆವರಣದಲ್ಲಿ ಈ…

ಅರಂತೋಡು: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ಧಗಧಗನೆ ಉರಿದ ಘಟಕ

ಅರಂತೋಡು ಗ್ರಾಮ ಪಂಚಾಯತ್ ಘನ ತ್ಯಾಜ್ಯ ಘಟಕಕ್ಕೆ ಜು9ರಂದು ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶೇಖರಣೆ ಇರಿಸಿದ ಪ್ಲಾಸ್ಟಿಕ್ ತ್ಯಾಜ್ಯಗಳಿಗೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದ ಘಟನೆ ಅರಂತೋಡು ಕೊಡೆಂಕೆರಿ ಯಲ್ಲಿ ನಡೆದಿದೆ. ತ್ಯಾಜ್ಯ ಘಟಕದಲ್ಲಿ ಸಿಬ್ಬಂದಿಯವರು 5.00…

ಯುವಕರಾಯ್ತು ಈಗ ಮಕ್ಕಳ ಸರದಿ : ಪಾಠ ಕೇಳುವಾಗಲೇ ‘ಹೃದಯಘಾತದಿಂದ’ 4ನೇ ತರಗತಿ ವಿದ್ಯಾರ್ಥಿ ಸಾವು!

ರಾಜ್ಯದಲ್ಲಿ ಕಳೆದ ಹಲವು ತಿಂಗಳಿನಿಂದ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ನಲವತ್ತಕ್ಕೂ ಹೆಚ್ಚು ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಅದರಲ್ಲೂ ಯುವಜನತೆ ಹೆಚ್ಚು ಬಳಿಯಾಗಿದ್ದು ಇದೀಗ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಪಾಠ ಕೇಳುತ್ತಲೇ ಕುಸಿದು ಬಿದ್ದು 4ನೇ…