Category: ಕ್ರೈಂ

ನಾಟಿ ಕೋಳಿಗೆ ವಿಷ ಇಟ್ಟ ದುಷ್ಕರ್ಮಿಗಳು – ಸತ್ತಕೋಳಿ ಬಾಯಿಯಿಂದ ಬೆಂಕಿ

ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಸನ ಜಿಲ್ಲೆ,…

ಕಲ್ಲುಗುಂಡಿ : ಚಾಲಕನ ನಿಯಂತ್ರಣ ತಪ್ಪಿ,ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹಿಡೆದ ಕಾರು

ಸುಳ್ಯ : ಕಲ್ಲುಗುಂಡಿ ಸುಳ್ಯದಿಂದ ಮಡಿಕೇರಿ ಕಡೆ ಹೋಗುತ್ತಿದ್ದ ಟ್ಯಾಕ್ಸಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಿಗ್ಗೆ ಸಂಪಾಜೆ ಯಿಂದ ವರದಿ ಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಸಂಪಾಜೆ ಕಲ್ಲುಗುಂಡಿ…

ಟಾಟಾ ಟೆಂಪೊ-ಬೈಕ್ ನಡುವೆ ಡಿಕ್ಕಿ; ಬೈಕ್ ಸವಾರ ಮೃತ್ಯು

ಮಾಣಿ: ಹಿರೊ ಸ್ಪ್ಲೆಂಡರ್ ಬೈಕ್‍ ಹಾಗೂ ಟಾಟಾ ಟೆಂಪೋ ನಡುವೆ ಅಪಘಾತ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೂರಿಕುಮೇರ್’ನಲ್ಲಿ ಬುಧವಾರ ರಾತ್ರಿ ನಡೆದಿದೆ. ಸುಳ್ಯ ನಿವಾಸಿ, ಸೂರಿಕುಮೇರು ಸಮೀಪದ ಕೋಸ್ಕಲ್ ಕೋಳಿ ಫಾರ್ಮ್ ಕೆಲಸಗಾರ ಪುನೀತ್ ಮೃತಪಟ್ಟ ಬೈಕ್…

ಶಬರಿಮಲೆ ಅಯ್ಯಪ್ಪ ಸ್ವಾಮಿ’ ಸನ್ನಿಧಾನದಲ್ಲೇ ಕರ್ನಾಟಕದ ಭಕ್ತ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್.!

ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ…

ಕಬಡ್ಡಿ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಮತ್ತೋರ್ವ ಯುವಕ ಸಾವು

ಅಂಕೋಲಾ: ಕಬಡ್ಡಿ ಆಟ ಆಡುತ್ತಿರುವಾಗಲೇ ಮತ್ತೋರ್ವ ಯುವಕ ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ಅವರ್ಸಾದಲ್ಲಿ ಭಾನುವಾರ ನಡೆದಿದೆ. ಬಾಸ್ಕೋಡದ ಸುದರ್ಶನ ವಿನಾಯಕ ಆಗೇರ (22) ಮೃತ ಯುವಕ. ಅವರ್ಸಾದ ಶ್ರೀ ಕಾತ್ಯಾಯನಿ ಯುವಕ ಸಂಘದಿಂದ ಆಗೇರ ಸಮಾಜದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ…

ಕಡಬ: ಧರ್ಮ ಗುರುಗಳ ವಾಟ್ಸಪ್ ಹ್ಯಾಕ್; ಪೋಲಿಸ್ ದೂರು ದಾಖಲು

ಕಡಬ ಇಲ್ಲಿನ ದಾರ್ಮಿಕ ಮತ ಪಂಡಿತರೋರ್ವರ ಮೊಬೈಲ್ ವಾಟ್ಸಪ್ ಹ್ಯಾಕ್ ಆಗಿ ಅಶ್ಲೀಲ ಪೋಟೋಗಳು ಶೇರ್ ಆಗಿರುವ ಘಟನೆ ಇಂದು ವರದಿಯಾಗಿದೆ. ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದ ವೇಳೆ ತನ್ನ ಅರಿವಿಲ್ಲದೇ ತನ್ನ ಸಂಪರ್ಕದ ನಂಬರ್ ಗಳಿಗೆ ಅಶ್ಲೀಲ ಚಿತ್ರಗಳು ಶೇರ್ ಆಗಿರುವುದಾಗಿ…

ಯಕ್ಷಗಾನ ರಂಗದ ಮೊದಲ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ

ಡಿಸೆಂಬರ್ 14: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು…

ಮಂಡ್ಯ: ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಡುಪಿ ಜಿಲ್ಲೆಯ 26 ವರ್ಷದ ಪ್ರೀತಮ್ ಶೆಟ್ಟಿ ಅತ್ಯುತ್ತಮ ಕಬಡ್ಡಿ ಪಟುವಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ ರಾಜ್ಯದ ಹಲವು ಭಾಗಗಳ ನಡೆದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ. ಇದರ ನಡುವೆ ವಿದೇಶಕ್ಕೆ ತೆರಳಲು ಸಿದ್ಧತೆಯನ್ನು ಮಾಡಿಕೊಂಡಿದ್ದ ಪ್ರೀತಮ್ ಶೆಟ್ಟಿ ಅವರು ತಾಯಿ ಹಾಗೂ ಓರ್ವ ಸಹೋದರನನ್ನು…

ಕಾರು ನಿಯಂತ್ರಣ ತಪ್ಪಿ ಮನೆ ಗೋಡೆಗೆ ಅಪ್ಪಳಿಸಿದ ಕಾರು- ಸಣ್ಣ ಪುಟ್ಟ ಗಾಯ ; ಕಾರು , ಮನೆ ಜಖಂ

ಸುಳ್ಯ: ಹಾಸನದ ಜಾವಗಲ್ ತೀರ್ಥ ಯಾತ್ರೆಯಿಂದ ಕಣ್ಣೂರಿಗೆ, ಸುಳ್ಯ ಮಾರ್ಗವಾಗ ಹಿಂತಿರುಗುವಾಗ ಕಾರುಒಂದು ಚಾಲಕನ ನಿಯಂತ್ರಣ ತಪ್ಪಿ ಮನೆಯ ಆವರಣದ ಒಳಗೆ ಬಿದ್ದ ಘಟನೆ ಇದೀಗ ವರದಿಯಾಗಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಓರ್ವ ನಿಗೆ ತಲೆಗೆ ಏಟಾಗಿದ್ದು ಪ್ರಾಣಪಾಯದಿಂದ ಪಾರಗಿದ್ದಾರೆ.…

ಅಹಮ್ಮದ್ ಕುಂಞಿ ಪಟೇಲ್‌ರವರು ನಿಧನ – SDPI ಸಂತಾಪ

ಸುಳ್ಯ:- ಹಿರಿಯರೂ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಂತಹ ಅರಂತೋಡು ಜುಮಾ ಮಸೀದಿಯ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ ಆದ ಹಾಜಿ ಅಹಮ್ಮದ್ ಕುಂಞಿ ಪಟೇಲ್ ರವರು ನಿಧನ ಹೊಂದಿದರು. ಇವರ ನಿಧನಕ್ಕೆ (SDPI) ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ…