Category: ಕ್ರೈಂ

ಮಂಗಳೂರು: ಬಟ್ಟೆಯಿಂದ ಬಾಲಕಿಯ ಕುತ್ತಿಗೆ ಬಿಗಿದು ಕೊಲೆ

ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಜಂಕ್ಷನ್‌ನ ಭಜನ ಮಂದಿರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಬೆಳಗಾವಿ ಮೂಲದ ಬಾಲಕಿ ಜೋಕಟ್ಟೆಯ ಚಿಕ್ಕಪ್ಪ ಹನುಮಂತ ಅವರ ಮನೆಗೆ ಬಂದಿದ್ದಳು. ಕೂಲಿ…

2 ಬಾರಿ ರಕ್ಷಿಸಿ, ಮೂರನೇ ಬಾರಿ ಜನರನ್ನು ಕರೆ ತರುವಾಗ ಜೀಪ್‌ ಸಮೇತ ಕೊಚ್ಚಿ ಹೋದ ಪ್ರಜೀಶ್

ಸದ್ಯ ಭೂಕುಸಿತ ದುರಂತದಿಂದ ವಯನಾಡಿನ ಚುರಲ್ಮಲಾ ಮತ್ತು ಮುಂಡಕೈ ಹೃದಯಸ್ಪರ್ಶಿ ದೃಶ್ಯಗಳಾಗಿವೆ. ಅನಿರೀಕ್ಷಿತವಾಗಿ ನಡೆದ ಈ ದುರಂತದಲ್ಲಿ 350ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೂಕುಸಿತ ಸಂಭವಿಸಿದಾಗ, ರಕ್ಷಣಾ ಕಾರ್ಯಾಚರಣೆಯಲ್ಲಿ ಹಲವರು ಪ್ರಾಣ ಕಳೆದುಕೊಂಡರು. ಹೀಗೆ ಪ್ರಾಣ ಕಳೆದುಕೊಂಡವರಲ್ಲಿ ಪ್ರಜೀಶ್ ಎಂಬ…

ವಯನಾಡು ಮಹಾ ದುರಂತ: ಸಂತ್ರಸ್ತ ಕುಟುಂಬದ 100 ಮಕ್ಕಳಿಗೆ ಉಚಿತ ವಿದ್ಯಾಬ್ಯಾಸ  ಯೇನೆಪೋಯ ಅಬ್ದುಲ್ಲ ಕುಂಞಿಯವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ವ್ಯಾಪಕ ಪ್ರಶoಶೆ

ಕೇರಳದ ವಯನಾಡಿನಲ್ಲಿ ಹಿಂದೆoದೂ ಕಂಡರಿಯದ ಭೀಕರ ದುರಂತಕ್ಕೆ ಇಡೀ ಜಗತ್ತೇ ಸಹಾಯ ಹಸ್ತ ಚಾಚಿದ್ದು ಸಕಲ ನೆರವಿನೊಂದಿಗೆ ಧಾವಿಸುತ್ತಿರುವ ಈ ಸಂದರ್ಭದಲ್ಲಿ ಮಂಗಳೂರಿನ ಯೇನೆಪೋಯ ಡೀಮ್ಡ್ ಯೂನಿವರ್ಸಿಟಿ ಯವರು ಸಂತ್ರಸ್ತ ಕುಟುಂಬಗಳ ವಿದ್ಯಾಭ್ಯಾಸಕ್ಕೆ 100 ಉಚಿತ ಸೀಟು ಗಳು ಶಿಕ್ಷಣ ದ…

ಕಡಬ: ಕಾಲೇಜು ವಿದ್ಯಾರ್ಥಿ ಮೃತ್ಯು.! ಶಾಕ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು

ಕಡಬ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ಮೂಲದ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ…

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ಅಪಘಾತ- ರಸ್ತೆ ಬದಿ ತಡೆಬೇಲಿ, ತಡೆಯಿತು ಭಾರಿ ಅನಾಹುತ

ಪೆರಾಜೆ: ಚಾಲಕನ ನಿಯಂತ್ರಣ ತಪ್ಪಿ ತಾರ್ ಜೀಪ್ ತಡೆಬಲಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ ಬದಿ ತಡೆಬೇಲಿಯಿಂದಾಗಿ ನಡೆಯಬಹುದಾದ ಭಾರಿ ಅನಾಹುತ ಒಂದು ಅದೃಷ್ಟವಶಾತ್ ತಪ್ಪಿದೆ. ಪೆರಾಜೆ ಕಡೆಯಿಂದ ಸುಳ್ಯ ಕಡೆ ಬರುತ್ತಿದ್ದ ತಾರ್ ಜೀಪ್ ಒಂದು ಮಳೆಯ ಕಾರಣದಿಂದಾಗಿ ನಿಯಂತ್ರಣ ತಪ್ಪಿದೆ.…

ವಯನಾಡು ದುರಂತ: 282 ಮೃತ ದೇಹಗಳು ಪತ್ತೆ; ಮುಂಡಕೈಯಲ್ಲಿ ಇನ್ನೂ 250 ಮಂದಿ ನಾಪತ್ತೆ: ಬೆಳಗ್ಗೆ ಶೋಧ ಪುನರಾರಂಭ

ಮೆಪ್ಪಾಡಿ: ವಯನಾಡಿನ ಘೋರ ದುರಂತದ ಭೂಕುಸಿತದಲ್ಲಿ ಈವರೆಗೆ 282 ಮಂದಿ ಸಾವನ್ನಪ್ಪಿದ್ದಾರೆ. 195 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೂ ಸುಮಾರು 250 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಮುಂಡಕ್ಕೈ ಮತ್ತು ಚಾಲಿಯಾರ್‌ನಲ್ಲಿ ಇದುವರೆಗೆ 127 ಮೃತದೇಹಗಳು ಪತ್ತೆಯಾಗಿವೆ. ಮುಂಡಕೈಯಲ್ಲಿ ನದಿ…

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್…

ವಯನಾಡ್ ಮಹಾ ದುರಂತ- ಸಾವಿನ ಸಂಖ್ಯೆ 45ಕ್ಕೆ ಏರಿಕೆ.!

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ಬೆಳಗ್ಗೆ ಗುಡ್ಡ ಕುಸಿದಿದ್ದು ಮೃತರ ಸಂಖ್ಯೆ 45 ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರುದಾಡುತ್ತಿದ್ದು ಮೈ ಜುಮ್ ಎನಿಸುತ್ತಿದೆ‌. ಸರಕಾರಿ…

ಮಹಿಳೆಯನ್ನು ಕಾಡಿನಲ್ಲಿ ಸರಪಳಿಯಲ್ಲಿ ಬಂಧಿಸಿ ಪರಾರಿಯಾದ ಪತಿ- ಆಕೆಯ ಬಳಿ ಇತ್ತು USA ಪಾಸ್‌ಪೋರ್ಟ್ ಜೆರಾಕ್ಸ್

ಪತ್ನಿಯನ್ನು ದಟ್ಟ ಕಾಡಿನಲ್ಲಿ ಸರಪಳಿಯಲ್ಲಿ ಕಟ್ಟಿ ಹಾಕಿ ಪತಿ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಎರಡು ದಿನಗಳಿಂದ ಊಟವಿಲ್ಲದೆ ನಿತ್ರಾಣವಾಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯದಲ್ಲಿ 50 ವರ್ಷದ ಮಹಿಳೆಯನ್ನು ಕಬ್ಬಿಣದ…