ಅಂಕೋಲಾ ಗುಡ್ಡ ಕುಸಿತ: ಮತ್ತೊಂದು ಮೃತದೇಹ ಪತ್ತೆ
ಅಂಕೋಲಾ : ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಇಂದು ಬೆಳಿಗ್ಗೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ ಇದೀಗ ಎಂಟಕ್ಕೆರಿದೆ. ಗಂಗಾವಳಿ ನದಿ ತೀರದ ಉಲುವರೆ ಗ್ರಾಮದ ಮಹಿಳೆ ಹನುಮಂತ ಗೌಡ(61)…