ಸುಳ್ಯ: ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ
ಸುಳ್ಯ : ರಿಕ್ಷಾ ಚಾಲಕರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ ತೊಡಿಕಾನ ನಿವಾಸಿ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಜೂನಿಯರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ…