Category: ಕ್ರೈಂ

ಅಡ್ಕಾರು: ಚಾಲಕಿಯ ನಿಯಂತ್ರಣ ತಪ್ಪಿ, ನದಿಗೆ ಇಳಿದ ಕಾರು

ಅಡ್ಕಾರು: ಅಜ್ಜಾವರ ಕಡೆಯಿಂದ ಅಡ್ಕಾರು ಕಡೆಗೆ ಪಯಣಿಸುತ್ತಿದ್ದ ಕಾರೊಂದು ಮಹಿಳಾ ಚಾಲಕಿಯ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗಡೆ ನದಿಗೆ ಇಳಿದ ಘಟನೆ ಅಡ್ಕಾರು ದೇವಸ್ಥಾನ ಸಮೀಪ ನಡೆದಿದೆ. ಕಾರಿನಲ್ಲಿ ತಾಯಿ ಮಗಳು ಬರುತ್ತಿದ್ದು ಕಾರನ್ನು ತಾಯಿ ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ, ಅದೃಷ್ಟವಶಾತ್…

ಬೆಳ್ತಂಗಡಿ : ವಿಷ ಸೇವನೆ ಮಾಡಿ ಬಿಎಸ್ಸಿ ವಿದ್ಯಾರ್ಥಿನಿ ಸಾವಿಗೆ ಶರಣು..!

ಬೆಳ್ತಂಗಡಿ : ವಿಷ ಸೇವನೆ ಮಾಡಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಸಾವಿಗೆ ಶರಣಾದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್ ಡಿಸೋಜ ಮತ್ತು ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ಸೋಜ(19) ಆತ್ಮಹತ್ಯೆ…

ಕಡಬ: ಅಪಘಾತದ ಸ್ಥಳದಿಂದ ಕದಲದ ಕೋಳಿ…!!

ಕಡಬ (namma sullia): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದು, ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸೀತಾರಾಮ ಅವರು ತಮ್ಮ ಮನೆಯಲ್ಲಿ…

ಹಳೆಗೇಟು: ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ

ಬೈಕ್ ಹಾಗೂ ರಿಕ್ಷಾ ನಡುವೆ ಹಳೆಗೇಟಿನಲ್ಲಿ ಡಿಕ್ಕಿ ಸಂಭವಿಸಿದೆ. ಸುಳ್ಯ ಕಡೆಯಿಂದ ಪೈಚಾರ್ ಕಡೆ ಬರುತ್ತಿದ್ದ ಬೈಕ್ ಹಾಗೂ ಹಳೆಗೇಟಿನಿಂದ ಸುಳ್ಯ ಕಡೆ ತೆರಳುತ್ತಿದ್ದ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ . ಬೈಕ್ ಸವಾರನ ಬೆರಳಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು…

ಸುಳ್ಯ: ಓಡಬಾಯಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಕೈದಿ..! ಊರವರ ಸಹಾಯದಿಂದ ಆರೋಪಿ ಮತ್ತೆ ಪೋಲಿಸ್ ಬಲೆಗೆ

ಸುಳ್ಯ ಪೊಲೀಸರಿಂದ ಇತ್ತೀಚೆಗೆ ಕಳ್ಳನೊಬ್ಬ ತಪ್ಪಿಸಿಕೊಂಡು ಭಾರಿ ಸುದ್ದಿಯಾಗಿತ್ತು. ಇದೀಗ ಮತ್ತೋರ್ವ ಕಳ್ಳ ಮೈಸೂರು ಪೊಲೀಸರ ಕೈನಿಂದ ಸುಳ್ಯದಲ್ಲಿ ತಪ್ಪಿಸಿಕೊಂಡು ಬಳಿಕ ಸಿಕ್ಕಿಹಾಕಿಕೊಂಡ ಘಟನೆ ಭಾನುವಾರ ನ.3 ರಂದು ಸಂಜೆ ನಡೆದಿದೆ ಎಂದು ತಿಳಿದು ಬಂದಿದೆ. ಖಾತೆ ಹ್ಯಾಕ್ ಮತ್ತು ಕೋಟ್ಯಂತರ…

ನಿರ್ದೇಶಕ ಗುರುಪ್ರಸಾದ್ ಅವರ ಸಾವಿಗೆ ಇದೇ ಕಾರಣನಾ? 10 ದಿನದಿಂದ ಯಾರು ಸಂಪರ್ಕ ಮಾಡಲಿಲ್ಲವೇಕೆ?

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಮಠ ಗುರುಪ್ರಸಾದ್ ಅವರು ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದ ಗುರುಪ್ರಸಾದ್ ಅವರ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 50 ವರ್ಷದ ಗುರುಪ್ರಸಾದ್…

ಅಮೆಝಾನ್ ಕಂಪನಿಗೆ ₹30 ಕೋಟಿ ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಉರ್ವಾ ಠಾಣೆ ಪೊಲೀಸರು ರಾಜಸ್ಥಾನದಿಂದ ಬಂದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಅಮೆಜಾನ್‌ಗೆ 30 ಕೋಟಿ ರೂಪಾಯಿಗಳ ವಂಚನೆ ಮಾಡಿದ ಆರೋಪ ಅವರ ಮೇಲಿದೆ. ಐದು ವರ್ಷಗಳಿಂದ ವಂಚನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು, ನವೆಂಬರ್ 02: ಅಮೆಜಾನ್‌ ( Amazon…

ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…

ಬ್ಯೂಟಿ ಪಾರ್ಲರ್​ಗೆ ಹೋಗಿ ಸಿಕ್ಕಿಬಿದ್ದ ನಕಲಿ ಲೇಡಿ ಎಸ್​ಐ​! ವಿಚಾರಣೆ ವೇಳೆ ಆಕೆ ಹೇಳಿದ್ದು ಕೇಳಿ ಪೊಲೀಸರೇ ಶಾಕ್ | Fake woman SI

ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ ಮೂಲದ ನಿವಾಸಿ. ಪಾರ್ವತಿಪುರಂ ಮೂಲದ ವೆಂಕಟೇಶ್…

ಕಡಬ: ಚಲಿಸುತ್ತಿದ್ದ ಅಕ್ಟಿವಾ ಸ್ಕೂಟಿ‌ ಮೇಲೆ ಬಿದ್ದ ಮರ; ಸವಾರ ಸ್ಥಳದಲ್ಲೇ ಸಾವು

ಎಡಮಂಗಲ ಸೊಸೈಟಿ ಪಿಗ್ನಿ ಕಲೆಕ್ಟರ್ ಸೀತಾರಾಮ ಕೆರೆಮೂಲೆ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೇಲೆ ಕೋಡಿಂಬಾಳ ಸಮೀಪ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ಎಡಮಂಗಲ ದೇವಶ್ಯ ಕೆರೆಮೂಲೆ ನಿವಾಸಿಯಾಗಿರುವ ಇವರು ಸೊಸೈಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪಿಲ್ಮ…