Category: ಅಪಘಾತ

ಪೈಚಾರ್: ಸರಣಿ ಅಪಘಾತ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Nammasullia: ಮೂರು ವಾಹನಗಳು ಡಿಕ್ಕಿ ಹೊಡೆದ ಘಟನೆ ಪೈಚಾರಿನ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಮೂರು ವಾಹನವು ಸುಳ್ಯ ಕಡೆಯಿಂದ ಪೈಚಾರ್ ಕಡೆ ಚಲಿಸುತ್ತಿದ್ದು, ಹುಂಡೈ ನಿಯೋ‌ನ್ ಕಾರು ಚಾಲಕ ರಸ್ತೆಗೆ ಅಡ್ಡಲಾಗಿ ನಾಯಿ ಬಂತೆಂದು ಹಠಾತ್ ಬ್ರೇಕ್ ಹಾಕಿದ್ದಾನೆ, ಅದೇ…

ಮಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತ್ಯು

Namma sullia: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜೆಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಮೃತಪಟ್ಟ ಇಬ್ಬರು ತಲಪಾಡಿಗೆ ಊಟಕ್ಕೆ…

ಪೆರಾಜೆ: ಹಿಟ್ ಆ್ಯಂಡ್ ರನ್; ಗಾಯಗೊಂಡ ಯುವತಿ, ಆಸ್ಪತ್ರೆಗೆ ದಾಖಲು

ಸುಳ್ಯದಿಂದ ಪೆರಾಜೆ ಕಡೆಗೆ ಯುವತಿಯೊಬ್ಬಳು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟಿಗೆ ವಾಹನ ವೊಂದು ಢಿಕ್ಕಿಯಾಗಿ, ಪರಿಣಾಮ ಯುವತಿ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ. ಪೆರಾಜೆಯ ಶಾಹಿದಾ ಎಂಬವರು ಸುಳ್ಯದಿಂದ ಪೆರಾಜೆಯ ತಮ್ಮ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಅರಂಬೂರು ಮರದ…

ಅಡ್ಕಾರು: ನಿಯಂತ್ರಣ ತಪ್ಪಿ ಪಲ್ಟಿಯಾದ ಡಸ್ಟರ್ ಕಾರು..! ಅದೃಷ್ಟವಶಾತ್ ಪ್ರಯಾಣಿಕರು  ಪ್ರಾಣಾಪಾಯದಿಂದ ಪಾರು..!

ಅಡ್ಕಾರಿನಲ್ಲಿ ಡಸ್ಟರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು(ಜೂ.16) ನಡೆದಿದೆ. ಕಾರು ಜಖಂಗೊಂಡಿದ್ದು, ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಆರ್ತಾಜೆ: ಬಸ್ ಹಾಗೂ ಬೈಕ್ ನಡುವೆ ಅಪಘಾತ; ಬೈಕ್‌ ಸವಾರನ ಕಾಲಿಗೆ ಗಂಭೀರ ಗಾಯ

ಸೋಣಂಗೇರಿ ಸಮೀಪದ ಆರ್ತಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ವೈದ್ಯರ ಕಾಲಿಗೆ ಗಂಭೀರ ಗಾಯವಾದ ಘಟನೆ ಇದೀಗ ವರದಿಯಾಗಿದೆ. ಗಾಯಗೊಂಡ ಕಲ್ಲುಗುಂಡಿ ನಿವಾಸಿ ಡಾ. ಸಮಂತ್…

ಪಾಲಡ್ಕ: ಕಾರುಗಳ ನಡುವೆ ಅಪಘಾತ

ಸುಳ್ಯ: ಇಲ್ಲಿನ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಕುಶಾಲನಗರ ದಿಂದ ಮಂಗಳೂರು ಕಡೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಇನ್ನೋವಾ ಕಾರು‌ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಡಿಸೈರ್ ಕಾರಿನಲ್ಲಿದ್ದ ಮಹಿಳೆಯ…

ಸುಳ್ಯ: ಜ್ಯೋತಿ ಆಸ್ಪತ್ರೆ ಬಳಿ ಸರಣಿ ಅಪಘಾತ

ಸುಳ್ಯ: ಎಡೆಬಿಡೆದ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ, ಮತ್ತೊಂದು ಕಡೆ ಇಂದು ರಾತ್ರಿ ಸುಳ್ಯದಲ್ಲಿ ಎರಡನೇ ಅಪಘಾತ ಸಂಭವಿಸಿದೆ. ಸುಳ್ಯದ ಜ್ಯೋತಿ ಆಸ್ಪತ್ರೆ ಬಳಿ‌ ಈ ಸರಣಿ ಅಪಘಾತ ಸಂಭವಿಸಿದೆ. ಸುಳ್ಯ ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಸುಳ್ಯ ದಿಂದ…

ಪುತ್ತೂರು: ಬಸ್- ಕಾರಿಗೆ ಡಿಕ್ಕಿ; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಮಂಗಳವಾರ ನಡೆದಿದೆ. ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ…

ಪೈಚಾರ್: ಪಿಕಪ್ ಹಾಗೂ ಲಾರಿ‌ ನಡುವೆ ಅಪಘಾತ; ತಪ್ಪಿದ ದುರಂತ

ಪೈಚಾರ್: ಪಿಕಪ್ ಹಾಗೂ ಲಾರಿ‌ ನಡುವೆ ಅಪಘಾತ ಸಂಭವಿಸಿ, ನಡೆಯಬಹುದಾದಂತಹ ಭಾರಿ ಅನಾಹುತ ತಪ್ಪಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಪಿಕಪ್ ಹಾಗೂ ಪೈಚಾರ್ ಪೆಟ್ರೋಲ್ ಪಂಪ್ ನಿಂದ ಹೊರ ಬರುತ್ತಿದ್ದ ಲಾರಿ‌ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸದಿಂದ ಪಿಕಪ್…

ಗೂನಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು ಪ್ರಯಾಣಿಕರು ಪಾರು

ಗೂನಡ್ಕ: ಮಾಣಿ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಗೂನಡ್ಕ ಬಳಿ ಕಿವಾ ಕಾರು ಕೆ.ಎ.21.ಎಂ. ಎ .1978 ಚಾಲಕನ. ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಎ21.ರಂದು ರಾತ್ರಿ 2 ಗಂಟೆಗೆ ಸಂಭವಿಸಿದೆ. ಕಾರಿನ ಮುಂಭಾಗ ಜಖಂ ಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರು.ಕಾರು…